ಬೆಂಗಳೂರು: ಸಿಎಂ ಬದಲಾವಣೆ ಕುರಿತು ರಾಜ್ಯ್ ಕಾಂಗ್ರೆಸ್ ಚರ್ಚೆ ನಡೆಯುತ್ತಿರುವ ನಡುವಲ್ಲೇ ಮುಂದಿನ ವರ್ಷವೂ ಬಜೆಟ್ ಮಂಡಿಸುವುದು ನಾನೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದು, ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಂಚಲ ಮೂಡಿಸಿದೆ....
Sunita Williams Health: ನಾಸಾ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಒಂಬತ್ತು ತಿಂಗಳ ನಂತರ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಇಂದು ಬೆಳಗ್ಗೆ ಭೂಮಿಗೆ ಮರಳಿದ್ದಾರೆ. ಇದಕ್ಕೂ ಮುನ್ನ ಅಮೆರಿಕದ ಫ್ಲೋರಿಡಾ ಕರಾವಳಿಯಲ್ಲಿ ಇಳಿದ ನಂತರ...
ಬೆಂಗಳೂರು : ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದ್ದು, ರಾಜ್ಯದಲ್ಲಿ ಹೇಳುವವರು, ಕೇಳುವವರು ಯಾರೂ ಇಲ್ಲ. ಗೂಂಡಾ ರಾಜ್ಯದ ಅಪರಾವತಾರ ಆದಂತಾಗಿದೆ ಎಂದು ಪ್ರತಿಪಕ್ಷದ ನಾಯಕ ಆರ್. ಅಶೋಕ್ ವಿಧಾನಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾನೂನು ಸುವ್ಯವಸ್ಥೆ ಕುರಿತು...
ನವದೆಹಲಿ: ಮಹಾಕುಂಭದ ಕುರಿತು ಲೋಕಸಭೆಯಲ್ಲಿ ದೊಡ್ಡ ಚರ್ಚೆಯ ನಡೆದಿದ್ದು ಪ್ರಧಾನಿ ಮೋದಿಯ ಭಾಷಣದ ಕುರಿತು ಲೋಕಸಭಾ ಸದಸ್ಯ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.ಮಹಾಕುಂಭದ ಕುರಿತು ಇಂದು ಲೋಸಭೆಯಲ್ಲಿ ಚರ್ಚೆ ನಡೆದಿದ್ದು, ಈ ವೇಳೆ ಪ್ರಧಾನಿ ಮೋದಿಯವರು ಮಹಾಕುಂಭಮೇಳವು...
ವಿಧಾನಸಭೆ (ಮಾ.18): ಈ ಹಿಂದೆ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ವಿಶ್ವಾಸಮತ ಯಾಚನೆ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತ ಶಂಕರ್ ಬಿದರಿ ಅವರನ್ನು ತಳ್ಳಿದ, ಸದನದೊಳಗೆ ಪ್ರವೇಶಿಸಲು ಬಾಗಿಲನ್ನೇ ಒದ್ದ ಕುರಿತು ಸ್ವಾರಸ್ಯಕರ ಚರ್ಚೆ...
ಐಪಿಎಲ್ 2025 ಮಾ.22ರಿಂದ ಅದ್ಧೂರಿಯಾಗಿ ಪ್ರಾರಂಭವಾಗಲಿದೆ. ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡಗಳು ಕೋಲ್ಕತಾದ ಈಡನ್ಸ್ ಗಾರ್ಡನ್ಸ್ನಲ್ಲಿ ಮುಖಾಮುಖಿ ಆಗಲಿವೆ. ಈ ಬಾರಿ...
ಬೆಂಗಳೂರು: ಡಿಸಿಎಂ ಡಿಕೆಶಿ ಧಿಡೀರ್ ದಿಲ್ಲಿಗೆ ಪ್ರಯಾಣ ಬೆಳೆಸಿದ್ದಾರೆ, ತಮಿಳುನಾಡು ನಡುವಿನ ಪೆನ್ನಾರ್ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವರು ಹಾಗೂ ಉನ್ನತ ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ,ಕೇಂದ್ರ ಜಲಶಕ್ತಿ ಸಚಿವ ಸಿ ಆರ್...
ಯಾವುದೇ ಟಿ20 ಪಂದ್ಯಗಳಲ್ಲಿ ಮೊದಲು ಬ್ಯಾಟಿಂಗ್ ಮಾಡುವ ತಂಡವು ಬೃಹತ್ ಮೊತ್ತ ಬಾರಿಸಬೇಕಾದ್ರೆ, ಸ್ಫೋಟಕ ಬ್ಯಾಟಿಂಗ್ ಮಾಡುವ ಹೊರತಾಗಿ ಉತ್ತಮ ಪಾಲುದಾರಿಕೆಯೂ ಮುಖ್ಯವಾಗುತ್ತದೆ. ಐಪಿಎಲ್ ಟೂರ್ನಿಗೂ (IPL 2025) ಇದು ಅನ್ವಯಿಸುತ್ತದೆ. ಮೊದಲು ಬ್ಯಾಟಿಂಗ್ ಮಾಡುವ ತಂಡದ...
ಬೆಂಗಳೂರು: ನಟ ಪುನೀತ್ ರಜ್ ಕುಮಾರ್ 50 ನೇ ವರ್ಷದ ಬರ್ತ್ ಡೇ ಯನ್ನು ಕರ್ನಾಟಕದೆಲ್ಲೆಡೆ ಅಭಿಮಾನಿಗಳು ಋಷಿಯಿಂದ ಆಚರಿಸುತ್ತಿದ್ದಾರೆ, ಅಪ್ಪು ನೆನೆದು ಅನೇಕ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ,ಪುನೀತ್ ಅಪ್ಪಟ ಅಭಿಮಾನಿ ಹೇಮಂತ್ ಹೊಸ ಪೋಸ್ಟರ್...
ಬೆಂಗಳೂರು : ಪ್ರದೇಶ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅರಮನೆ ಮೈದಾನದ ಸುತ್ತಮುತ್ತ ಸೇರಿದಂತೆ ನಗರದಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಹಾಕಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ...