ಬೆಳಗಾವಿ: ಸೆಲ್ಫಿಗೆ ಮುಗಿಬಿದ್ದ ಮಹಿಳೆಯರನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಳ್ಳಿದ ಪ್ರಸಂಗವೊಂದು ಇಂದು ನಡೆದಿದೆ,ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದಿದ್ದ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಹಿನ್ನೆಲೆಯಲ್ಲಿ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಗಣ್ಯರು ಆಗಮಿಸುತ್ತಿದ್ದರು,...
ಬೆಳಗಾವಿ: ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಜರುಗಿದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಅಂಗವಾಗಿ ನಗರದ ಟಿಳಕವಾಡಿಯಲ್ಲಿನ ವೀರಸೌಧದಲ್ಲಿ ಗುರುವಾರ ಮಹಾತ್ಮಾ ಗಾಂಧೀಜಿಯವರ ನೂತನ ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅನಾವರಣಗೊಳಿಸಿದರು. ಜೊತೆಗೆ, ನಗರದ ಸರ್ದಾರ್ ಹೈಸ್ಕೂಲ್ ಮೈದಾನದಲ್ಲಿ ವಿಶೇಷ...
ಮೈಸೂರು: ಸಿಎಂ ಸಿದ್ದರಾಮಯ್ಯರನ್ನು ಮಾಜಿ ಸಂಸದ ಸಿಂಹ ಹಾಡಿ ಹೊಗಳಿದ್ದಾರೆ, ಮೈಸೂರಿನ ಕೆಆರ್ಎನ್ ರಸ್ತೆಗೆ ಸಿದ್ದರಾಮಯ್ಯ ಆರೋಗ್ಯ ರಸ್ತೆ ಎಂದು ನಾಮಕರಣ ಮಾಡಲು ಮುಂದಾದ ವಿಚಾರಕ್ಕೆ ಪ್ರತಾಪ್ ಸಿಂಹ ಸಿದ್ದರಾಮಯ್ಯ ಬೆನ್ನಿಗೆ ನಿಂತಿದ್ದಾರೆ, ಅಲ್ಲದೆ ಸಿದ್ದರಾಮಯ್ಯ...
ತಿರುಪತಿ, ಆಂಧ್ರಪ್ರದೇಶ: ತಿಮ್ಮಪ್ಪನ ವೈಕುಂಠ ದರ್ಶನಕ್ಕಾಗಿ ಜನವರಿ 10 ರಿಂದ 12ರ ವರೆಗೆ ಟೋಕನ್ ನೀಡಲಾಗುವುದು ಎಂದು ಟಿಟಿಡಿ ಪ್ರಕಟಣೆ ಹೊರಡಿಸಿದೆ. ಈ ಬಾರಿ ಸಾಮಾನ್ಯ ಜನರು ಹೆಚ್ಚಾಗಿ ಪಾಲ್ಗೊಳ್ಳುವುದಕ್ಕಾಗಿ ಮೊದಲ ಆದ್ಯತೆ ನೀಡಲಾಗಿದೆ ಎಂದು ಟಿಟಿಡಿ...
ನವದೆಹಲಿ: 2023-24 ಹಣಕಾಸು ವರ್ಷದಲ್ಲಿ ಬಿಜೆಪಿ (BJP) ತನ್ನ ಘಟಕಗಳು, ವ್ಯಕ್ತಿಗಳು, ಟ್ರಸ್ಟ್ ಮತ್ತು ಕಾರ್ಪೊರೇಟ್ ಕಂಪನಿಗಳಿಂದ 20 ಸಾವಿರ ರೂ.ಗಿಂತ ಅಧಿಕ ಮೊತ್ತದ ಒಟ್ಟು 2,244 ಕೋಟಿ ರೂ. ದೇಣಿಗೆ ಸ್ವೀಕರಿಸಿದ್ದರೆ ಕಾಂಗ್ರೆಸ್ (Congress) 289...
ಮೈಸೂರು: ಮುಡಾ ಬಹುಕೋಟಿ ಕೇಸ್ ನ ಹೊರತಂದ ಸ್ನೇಹಮಯಿ ಕೃಷ್ಣ ಮತ್ತೊಂದು ಬಾಂಬ್ ಸಿಡಿಸಿದ್ದಾರೆ, ನನಗೆ ನನ್ನ ಕುಟುಂಬಕ್ಕೆ ಏನಾದರೂ ತೊಂದರೆ ಆದ್ರೆ, ಸಿಎಂ ಹೊಣೆ ಎಂದು ನೇರ ಎಚ್ಚರಿಕೆ ಕೊಟ್ಟಿದ್ದಾರೆ, ಇನ್ನೂ ಪೊಲೀಸರಿಗೆ ಮನವಿ...
ಬೆಂಗಳೂರು: ರಾಜರಾಜೇಶ್ವರಿ ನಗರದ (RR Nagara) ಬಿಜೆಪಿ ಶಾಸಕ ಮುನಿರತ್ನ(Munirathna) ಅವರು ಮಲ್ಲೇಶ್ವರದ ಕೆಸಿ ಜನರಲ್ ಆಸ್ಪತ್ರೆಯಿಂದ (KC General Hospital) ಡಿಸ್ಚಾರ್ಜ್ ಆಗಿದ್ದಾರೆ. ತಲೆಗೆ ಪೆಟ್ಟಾದ ಹಿನ್ನೆಲೆಯಲ್ಲಿ ಅಬ್ಸರ್ವೇಷನ್ನಲ್ಲಿ ಇರುವಂತೆ ವೈದ್ಯರು ಮುನಿರತ್ನ ಅವರಿಗೆ ಸೂಚಿಸಿದ್ದರು....
ಬೆಂಗಳೂರು: ಸಂಸತ್ ಅಧಿವೇಶನದಲ್ಲಿ ನಾನು ಅಮಿತ್ ಶಾ ಅವರ ಭಾಷಣ ಕೇಳಿದ್ದೇನೆ. ಕೇಂದ್ರ ಗೃಹ ಸಚಿವರ ಭಾಷಣ ತಿರುಚಿ ಅಪಪ್ರಚಾರ ಮಾಡುತ್ತಿದ್ದಾರೆಂದು ಕಾಂಗ್ರೆಸ್ ವಿರುದ್ಧ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ವಾಗ್ದಾಳಿ ನಡೆಸಿದ್ದಾರೆ. ನಾಡಪ್ರಭು ಕೆಂಪೇಗೌಡ ಜನಪರ ವೇದಿಕೆ...
ಬೆಂಗಳೂರು: ಚಿನ್ನದ ಅಂಗಡಿಯಲ್ಲಿ ಸಂಸದ ಡಿಕೆ ಸುರೇಶ್ ಅವರ ತಂಗಿ ಎಂದು ಹೇಳಿ ಕೋಟ್ಯಂತರ ರೂಪಾಯಿ ವಂಚನೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ,ರಾಜರಾಜೇಶ್ವರಿ ನಗರದ ಐಶ್ವರ್ಯ ಗೌಡ ಎಂಬುವವರು ನಾನು ಡಿಕೆ ಸುರೇಶ್ ಅವರ ತಂಗಿ...
ಹೈದ್ರಾಬಾದ್: ನೀರು ಕಡಿಯೋದು ದೇಹಕ್ಕೆ ತುಂಬಾ ಒಳ್ಳೇದು, ಆದ್ರೆ ಅತಿಯಾದ್ರೆ ಅಮೃತನೂ ವಿಷ ಅಂತಾರಲ್ಲ ಹಾಗೆ ಇಲ್ಲೊಬ್ಬ ಯುವತಿ ಒಮ್ಮೆಲೆ ಹೆಚ್ಚು ನೀರು ಕುಡಿದು ಅಸ್ವಸ್ಧಳಾಗಿದ್ದಾಳೆ,ಚರ್ಮ ಕಾಂತಿ ಹೆಚ್ಚಿಸಿಕೊಳ್ಳಲು ಹಾಗೂ ಟಾಕ್ಸಿನ್ ರಿಮೂವಿಂಗ್ ಬಗ್ಗೆ ತಪ್ಪು...