ನವದೆಹಲಿ: ಗೌತಮ್ ಅದಾನಿ ಲಂಚದ ಆರೋಪ ಮತ್ತು ಇತರ ವಿಷಯಗಳ ಕುರಿತು ವಿರೋಧ ಪಕ್ಷದ ಸದಸ್ಯರು ಇಂದು ಶುಕ್ರವಾರವೂ ಪ್ರತಿಭಟನೆಯನ್ನು ಮುಂದುವರೆಸಿದ್ದರಿಂದ ಸಂಸತ್ತಿನ ಉಭಯ ಸದನಗಳಲ್ಲಿ ಚಳಿಗಾಲದ ಅಧಿವೇಶನದ ಕಲಾಪ ಸತತ ನಾಲ್ಕನೇ ದಿನವೂ ಸ್ಥಗಿತಗೊಂಡಿದೆ. ರಾಜ್ಯಸಭೆಯ...
Siddaramaiah Govt: ಪ್ರಸ್ತುತ ರಾಜ್ಯ ರಾಜಕೀಯದಲ್ಲಿ ಸಚಿವ ಸಂಪುಟ ಪುನಾರಚನೆ ವಿಷಯ ಭಾರೀ ಚರ್ಚೆಯಾಗುತ್ತಿದೆ. ಈ ಮಧ್ಯೆ ಸಿಎಂ ಸಿದ್ದರಾಮಯ್ಯ ಐದು ವರ್ಷ ಇರ್ತಾರೋ ಇರಲ್ವೋ ಗೊತ್ತಿಲ್ಲ ಎಂದು ಹುಬ್ಬಳ್ಳಿಯಲ್ಲಿ ಸಿಎಂ ಆಪ್ತ ಸಲಹೆಗಾರ ಬಿಆರ್ ಪಾಟೀಲ್...
ಅಕ್ರಮ ಹಣ ವರ್ಗಾವಣೆ ತನಿಖೆ ಭಾಗವಾಗಿ ಇಂದು ಜಾರಿ ನಿರ್ದೇಶನಾಲಯವು ನಟಿ ಶಿಲ್ಪ ಶೆಟ್ಟಿಯವರ ಪತಿ ಉದ್ಯಮಿ ರಾಜ್ ಕುಂದ್ರಾ ಅವರ ಮನೆ ಹಾಗೂ ಕಚೇರಿಯ ಮೇಲೆ ದಾಳಿ ನಡೆಸಿದೆ,ಮಹಾರಾಷ್ಟ್ರ, ಉತ್ತರಪ್ರದೇಶ ಸೇರಿದಂತೆ ದೇಶದ ಹದಿನೈದು...
ಕಾಂಗ್ರೆಸ್ ನ ಮುಂದಿನ ರಾಜ್ಯಾಧ್ಯಕ್ಷ ನಾನೇ ಎಂಬ ರಾಜಣ್ಣ ಹೇಳಿಕೆಗೆ ಡಿಕೆಶಿ ಅವರು ಪ್ರತಿಕ್ರಿಯಿಸಿದ್ದು, ಮೀಡಿಯಾ ಮುಂದೆ ರಾಜಕೀಯ ಚರ್ಚೆ ಮಾಡುವುದು ಸೂಕ್ತವಲ್ಲ ಎಂದು ಹೇಳುವ ಮೂಲಕ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.ಈ ಬಗ್ಗೆ ಮಾತನಾಡಿದ ಅವರು,...
ಮೈಸೂರು: ನಗರದಲ್ಲಿರುವ ಜಾರಿ ನಿರ್ದೇಶನಾಲಯ (ಇ.ಡಿ.) ಕಚೇರಿಗೆ ಮುಡಾ ಪ್ರಕರಣದ ವಿಚಾರಣೆಗೆ ಹಾಜರಾದ ಸಾಮಾಜಿಕ ಹೋರಾಟಗಾರ ಗಂಗರಾಜು ಮಾಧ್ಯಮಗಳೊಂದಿಗೆ ಮಾತನಾಡಿದರು. “ವಿಚಾರಣೆಗೆ ಹಾಜರಾಗುವಂತೆ ನನಗೆ ಇಡಿ ನೋಟಿಸ್ ನೀಡಿತ್ತು. ಈ ಹಿನ್ನೆಲೆಯಲ್ಲಿ ಬುಧವಾರ ಇಡಿ ಕಚೇರಿಗೆ ಹಾಜರಾದೆ....
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ಕ್ರಿಕೆಟ್ ಫ್ರಾಂಚೈಸಿ ಸಾಮಾಜಿಕ ಜಾಲತಾಣಗಳಲ್ಲಿ ಹಿಂದಿ ಪುಟವನ್ನು ತೆರೆದಿರುವುದಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣ ಗೌಡ ವಿರೋಧ ವ್ಯಕ್ತಪಡಿಸಿದ್ದಾರೆ,ಎಕ್ಸ್ನಲ್ಲಿ ಆರ್ಸಿಬಿ ತಂಡದ ಫ್ರಾಂಚೈಸಿ ವಿರುದ್ಧ ಕಿಡಿಕಾರಿದ್ದಾರೆ, ರಾಯಲ್ ಚಾಲೆಂಜರ್ಸ್...
ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಸರ್ಕಾರಿ ಶಾಲೆಯನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಪರಿವರ್ತಿಸುವ ಉಪಕ್ರಮವನ್ನು ಜಾರಿಗೊಳಿಸಲು ನಿರ್ಣಯಿಸಿದ್ದಾರೆ, ಸಿಎಂ ಸಿದ್ದರಾಮಯ್ಯ ಸಂಪುಟದ ಪ್ರಮುಖ ನಿರ್ಣಯಗಳಿವು..500 ಕೋಟಿ ರೂ ರಾಜ್ಯ ಸರ್ಕಾರದಿಂದ ಹಾಗೂ...
ವಿಜಯಪುರ: ರಾಜ್ಯ ಬಿಜೆಪಿಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ & ಟೀಂ ಹಾಗೂ ಪಕ್ಷದ ರಾಜ್ಯಾಧ್ಯಾಕ್ಷ ಬಿ.ವೈ.ವಿಜಯೇಂದ್ರ ಅವರ ಬಣದ ನಡುವಿನ ಬಡಿದಾಟದ ಚೆಂಡು ಹೈಕಮಾಂಡ್ ಅಂಗಳಕ್ಕೆ ತಲುಪಿದ್ದು, ವರಿಷ್ಠರು ಯತ್ನಾಳ್ ಅವರನ್ನು ದೆಹಲಿಗೆ ಬರುವಂತೆ...
ಜೈಪುರ: ಜೈಪುರದಲ್ಲಿ ವಿದೇಶಿ ವಲಸೆ ಹಕ್ಕಿಗಳ ಕಲರವ ಶುರುವಾಗಿದೆ, ವಿವಿಧ ಜಾತಿಯ ಹಕ್ಕಿಗಳ ಹಾರಾಟ ಪ್ರಾಣಿಪ್ರಿಯರ ಮನಗೆದ್ದಿದೆ, ಆಸ್ಟ್ರೇಲಿಯಾದ ಪ್ರವಾಸಿ ಕ್ಯಾರೊಲಿನ್ ಸಿನೊಟ್ ಪಕ್ಷಿಯ ಫೋಟೋ ಸರೆ ಹಿಡಿದು ಸಂಭ್ರಮಿಸಿದ್ದಾರೆ,ವಲಸೆ ಹಕ್ಕಿಗಳ ಪೈಕಿ ಸೈಬೀರಿಯಾದ ಡೆಮೊಸೆಲ್...
ಬೆಂಗಳೂರು: ಸ್ವಾಮೀಜಿಗಳು ರಾಜಕಾರಣದಿಂದ ದೂರ ಇರಬೇಕು. ವಿವಾದಾತ್ಮಕ ಹೇಳಿಕೆ ಕೊಟ್ಟು ದೇಶದಲ್ಲಿ ಅಶಾಂತಿ ಮೂಡಿಸುವ ಪ್ರಯತ್ನ ಮಾಡಬಾರದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮನವಿ ಮಾಡಿದರು. ಮುಸ್ಲಿಮರಿಗೆ ನೀಡಿರುವ ಮತದಾನದ ಹಕ್ಕು ಹಿಂಪಡೆಯಬೇಕು ಎಂಬ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ...