ಮೈಸೂರು: ನಾನು ಮತ್ತು ನನ್ನ ಮಗ ಜೈಲಿಗೆ ಹೋಗುವಂತಹ ಯಾವ ತಪ್ಪು ಮಾಡಿಲ್ಲ ಎಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಮಾಜಿ ಸಚಿವ ಜಿ.ಟಿ.ದೇವೇಗೌಡ ತಿರುಗೇಟು ನೀಡಿದರು. ಜಿ.ಟಿ.ದೇವೇಗೌಡ ಮತ್ತು ಅವರ ಮಗನನ್ನು ಕಾಂಗ್ರೆಸ್ ಸರ್ಕಾರ ಜೈಲಿಗೆ ಕಳುಹಿಸಲು...
ಮಂಡ್ಯದಲ್ಲಿ ಅಬಕಾರಿ ಅಧಿಕಾರಿಗಳ ಲಂಚ ಆರೋಪ ಮತ್ತೆ ಮುಂದಾಗಿದ್ದು, ಬಾರ್ ಲೈಸನ್ಸ್ ಪಡೆಯಲು ಲಕ್ಷಾಂತರ ರೂಪಾಯಿ ಲಂಚ ಬೇಡಿಕೆ ಇಟ್ಟಿರುವ ಬಗ್ಗೆ ಲೋಕಾ ಅಧಿಕಾರಿಗಳಿಗೆ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ದೂರು ಸಲ್ಲಿಸಿದ್ದಾರೆ,ಕಾಂಗ್ರೆಸ್ ಕಾರ್ಯಕರ್ತ ಪುನೀತ್ ಎಂಬುವವರು ಮದ್ದೂರು...
ಬೆಂಗಳೂರು: ನಗರದ ಎಲ್ಲಾ ವಾರ್ಡ್ಗಳಲ್ಲಿಯೂ ಸಾರ್ವಜನಿಕರ ಕುಂದುಕೊರತೆಗಳನ್ನು ನಿವಾರಿಸಲು ಮುಂದಾಗಿರುವ ಬಿಬಿಎಂಪಿ, ಪ್ರತಿ ವಾರ್ಡ್ಗೆ ಒಬ್ಬ ಅಧಿಕಾರಿಯನ್ನು ನೋಡಲ್ ಅಧಿಕಾರಿಯಾಗಿ ನೇಮಿಸಿದೆ. ಡಿಸಿಎಂ ಡಿಕೆ,ಶಿವಕುಮಾರ್ ಅವರ ಸೂಚನೆ ಮೇರೆಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್...
ನವದೆಹಲಿ: ಲೋಕಸಭೆಯ ಉಪ ಚುನಾವಣೆಯಲ್ಲಿ 4 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ (Sonia Gandhi) ಅವರಿಂದು ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದರೊಂದಿಗೆ ತಮ್ಮ ತಾಯಿ ಸೋನಿಯಾ ಗಾಂಧಿ...
ಶಿವಮೊಗ್ಗ: ಮಲೆನಾಡು ಶಿವಮೊಗ್ಗದಲ್ಲಿ ಅಪರೂಪದ ಚಿಟ್ಟೆ ಕಾಣಿಸಿಕೊಂಡಿದೆ, ಮನಷ್ಯನ ತಲೆಬುರುಡೆಯ ವಿನ್ಯಾಸ ಹೊಂದಿರುವ ಅಪರೂಪದ ಡೆಥ್ ಹೆಡ್ ಹಾಕ್ ಮಾತ್ ಪ್ರತ್ಯಕ್ಷವಾಗಿದೆ,ಹೊಸನಗರ ತಾಲೂಕಿನ ಸೊನಲೆ ಗ್ರಾಮದಲ್ಲಿ ವನಿತಾ ಎಂಬುವವರ ಮನೆ ಸಮೀಪ ಚಿಟ್ಟೆ ಕಾಣಿಸಿಕೊಂಡಿದೆ, ಕಲಾವಿದ...
ಬೆಂಗಳೂರು: ಚನ್ನಪಟ್ಟಣ ಬೈ ಎಲೆಕ್ಷನ್ ಅಖಾಡದಲ್ಲಿ ನಿಖಿಲ್ ಕುಮಾರಸ್ವಾಮಿ ಸೋಲು ಅನುಭವಿಸಿದ್ದಾರೆ, ಸಿಪಿವೈ ಗೆದ್ದು ಬೀಗಿದ್ದು, ಸೋಲನ್ನು ವ್ಯಂಗ್ಯ ಮಾಡುತ್ತಿರುವ ಕಾಂಗ್ರೆಸ್ ನಾಯಕರಿಗೆ ಪತ್ರದ ಮೂಲಕ ಟಾಂಗ್ ನೀಡಿದ್ದಾರೆ,ನಿಖಿಲ್ ಸೋಲನ್ನ ಕಿಚಾಯಿಸಿ ಮಾತಾಡ್ತಿರುವ ಕೈ ನಾಯಕರಿಗೆ...
ಮುಂಬೈ: ವೇಗಿ ಬೌಲರ್ ಮೊಹಮ್ಮದ್ ಸಿರಾಜ್ (Mohammed Siraj), ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಭಾವನಾತ್ಮಕ ವಿದಾಯ ಹೇಳಿದ್ದಾರೆ. ಕ್ರಿಕೆಟಿಗನಾಗಿ ವಿಕಸನಗೊಳ್ಳಲು ವೇದಿಕೆಯನ್ನು ನೀಡಿದ ಫ್ರಾಂಚೈಸಿಗೆ ಮತ್ತು ಅಭಿಮಾನಿಗಳಿಗೆ ಸಿರಾಜ್ ಧನ್ಯವಾದ ತಿಳಿಸಿದ್ದಾರೆ. ಜೆಡ್ಡಾದಲ್ಲಿ ನಡೆದ...
ಮಂಡ್ಯ: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮ್ಯಾನೇಜ್ಮೆಂಟ್ ಪ್ರಮುಖ ಆಟಗಾರರನ್ನು ಖರೀಸಿದ್ದಕ್ಕೆ ಮಳವಳ್ಳಿ ಆರ್ಸಿಬಿ ಅಭಿಮಾನಿಗಳ ಸಂಘ ಆಕ್ರೋಶಗೊಂಡು ತಂಡವನ್ನೇ ಖರೀದಿಸಲು ಮುಂದಾಗಿದೆ,ಹೌದು.. ಆಲ್ ಇಂಡಿಯಾ ಆರ್ಸಿಬಿ ಫ್ಯಾನ್ಸ್ ಅಸೋಸಿಯೇಷನ್ ಮಳವಳ್ಳಿ ಆರ್ಸಿಬಿ ಮಾಲೀಕತ್ವ ಪಡೆಯೋಣ ಎಂಬ...
ನವದೆಹಲಿ: ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA) ಕುಸ್ತಿಪಟು ಬಜರಂಗ್ ಪುನಿಯಾ (Wrestler Bajrang Punia) ಅವರನ್ನ ನಾಲ್ಕು ವರ್ಷಗಳ ಕಾಲ ಬ್ಯಾನ್ ಮಾಡಿದೆ. ಮಾರ್ಚ್ 10 ರಂದು ಸೋನೆಪತ್ನಲ್ಲಿ ನಡೆದ ರಾಷ್ಟ್ರೀಯ ತಂಡದ ಆಯ್ಕೆಗೆ...
ಬೆಂಗಳೂರು: ವಕ್ಫ್ ಭೂಮಿ ವಿವಾದದ ಹಿನ್ನೆಲೆಯಲ್ಲಿ ಪ್ರತ್ಯೇಕ ಯಾತ್ರೆ ಮಾಡುತ್ತಿರುವ ಪಕ್ಷದ ಭಿನ್ನರ ವಿರುದ್ಧ ಮುಗಿಬಿದ್ದಿರುವ ಪಕ್ಷ ನಿಷ್ಠರ ಪಡೆ, ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಅವರ ತಂಡದ ವಿರುದ್ಧ ಕ್ರಮ ಕೈಗೊಳ್ಳುವಂತೆ ದೆಹಲಿ ವರಿಷ್ಠರ ಮೇಲೆ...