ಜೈಪುರ: ಮೇವಾರ್ ರಾಜಮನೆತನದ ಬಿಜೆಪಿ ಶಾಸಕ ವಿಶ್ವರಾಜ್ ಸಿಂಗ್ ಮೇವಾರ್ಗೆ ಅರಮನೆ ಪ್ರವೇಶಕ್ಕೆ ನಿರಾಕರಿಸಿದ್ದಕ್ಕೆ ಹೊರಗಡೆ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಮೇವಾರದ 77ನೇ ಮಹಾರಾಣಾ ಆಗಿ ಬಿಜೆಪಿ ಶಾಸಕ ವಿಶ್ವರಾಜ್ ಸಿಂಗ್ ಮೇವಾರ್ ಪಟ್ಟಾಭಿಷೇಕದ ನಂತರ ಉದಯಪುರ ಅರಮನೆಯಲ್ಲಿ...
ಐಪಿಎಲ್ 2025 ರ ಮೆಗಾ ಹರಾಜಿನಲ್ಲಿ ಬಿಹಾರದ 13 ವರ್ಷದ ಹುಡುಗ ಕ್ರಿಕೆಟ್ ಜಗತ್ತಿನ ಗಮನ ಸೆಳೆದಿದ್ದಾನೆ, ಬಿಹಾರದ ಬ್ಯಾಟರ್ ವೈಭವ್ ಸೂರ್ಯವಂಶಿ ಐಪಿಎಲ್ ಹರಾಜಿನ ಇತಿಹಾಸದಲ್ಲಿ ಮಾರಾಟವಾದ ಅತ್ಯಂತ ಕಿರಿಯ ಆಟಗಾರ ಎನ್ನುವ ದಾಖಲೆ...
Full List of RCB Players: 2025ರಲ್ಲಿ ನಡೆಯುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಗೆ ಆರ್ಸಿಬಿ ತನ್ನ ತಂಡವನ್ನು ಪ್ರಕಟಿಸಿದೆ. ಈ ಬಾರಿ ಉಳಿಸಿಕೊಂಡಿರುವ ಮತ್ತು ಕೈಬಿಟ್ಟಿರುವ ಆಟಗಾರರು ಇದರಲ್ಲಿದ್ದಾರೆ. ಪ್ರಸಕ್ತ ಸಾಲಿನ ಹರಾಜಿಗೆ 83...
ಬೆಳಗಾವಿ: ಬೆಳಗಾವಿಯ ಫುಡ್ ಡೆಲಿವರಿ ಏಜೆಂಟ್ ದಿನೇಶ್ ಸಿದ್ರಗಾವಳಿ ಅವರನ್ನು ಜೀವನವು ನಿರಂತರವಾಗಿ ಪರೀಕ್ಷಿಸುತ್ತಾ ಬಂತು. ಪಾರ್ಶ್ವವಾಯು ಪೀಡಿತ ಕಾಲುಗಳೊಂದಿಗೆ ಜನಿಸಿದ ದಿನೇಶ್ ಸಿದ್ರಗಾವಳಿ ಎರಡು ವರ್ಷದ ಮಗುವಾಗಿದ್ದಾಗಿನಿಂದ ಹಲವಾರು ಸವಾಲುಗಳನ್ನು ಎದುರಿಸುತ್ತಾ ಬಂದಿದ್ದರು. ಆದರೂ, ಅದಮ್ಯ...
ರಾಮನಗರ: ನನ್ನ ಮಗ 3 ನೇ ಸಲ ಸೋತಿದ್ದಾನೆ, ಅವನು ಚುನಾವಣೆಯಲ್ಲಿ ಮಾತ್ರ ಸೋತಿದ್ದಾನೆಯೇ ಹೊರತು ಮನುಷ್ಯನಾಗಿ ಸೋತಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಅವರ ತಾಯಿ ಹಾಗೂ ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಮೊದಲು...
ರಾಮನಗರ: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ತಮ್ಮ ರಾಜಕೀಯ ನಿವೃತ್ತಿ ಘೋಷಣೆ ಮಾಡಲು ಇದು ಅವರಿಗೆ ಸಕಾಲ ಎಂದು ಚನ್ನಪಟ್ಟಣದ ನೂತನ ಕಾಂಗ್ರೆಸ್ ಶಾಸಕ ಸಿ ಪಿ ಯೋಗೇಶ್ವರ್ ಅವರು ವ್ಯಂಗ್ಯವಾಡಿದರು,ಚನ್ನಪಟ್ಟಣದಲ್ಲಿ ನಿಖಿಲ್...
ಬೆಂಗಳೂರು: ಇನ್ನೇನು ಚಳಿಗಾಲ ಆರಂಭವಾಗುತ್ತಿದೆ, ಈ ಹೊತ್ತಲ್ಲಿಯೇ ಮದ್ಯಪ್ರಿಯರಿಗೆ ಸರ್ಕಾರ ಶುಭಸುದ್ದಿಯೊಂದನ್ನು ಕೊಟ್ಟಿದೆ, ಹೌದು ಈ ಬಾರಿ ಚಳಿ ಹೆಚ್ಚಿರುತ್ತದೆ ಎಂದು ಹೇಳಲಾಗುತ್ತಿದೆ, ಹೀಗಾಗಿ ಅಬಕಾರಿ ಇಲಾಖೆ ಎಣ್ಣೆ ಹೊಡೆಯುವವರಿಗೆ ಸಂತಸದ ಸುದ್ದಿಯೊಂದನ್ನು ತಿಳಿಸಿದೆ, ಅದೇನೆಂದರೆ...
ಚಿಕ್ಕಮಗಳೂರು: ಒಕ್ಕಲಿಗರ ಸಂಘದ ಕಾರ್ಯಕ್ರಮದಲ್ಲಿ ರಾಜಕೀಯ ಭಾಷಣಕ್ಕೆ ಮುಂದಾದ ಸಚಿವ ಕೆ.ಜೆ.ಜಾರ್ಜ್ (K.J.George) ಅವರಿಗೆ ವಿರೋಧದ ಬಿಸಿ ತಟ್ಟಿದೆ. ಚಿಕ್ಕಮಗಳೂರು (Chikkamagaluru) ನಗರದ ಎಐಟಿ ವೃತ್ತದ ಬಳಿ ಇರುವ ಒಕ್ಕಲಿಗರ ಬೆಳ್ಳಿ ಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್...
ಬೆಂಗಳೂರು: ಅಪ್ಪಾ ನಿಖಿಲಾ, ಎಷ್ಟಿದ್ದಾರಪ್ಪ ಅಲ್ಪಸಂಖ್ಯಾತರು? ರಾಮನಗರದಲ್ಲಿ ನಿಮ್ಮಜ್ಜನಿಗೆ ಅಲ್ಪಸಂಖ್ಯಾತರು ಮತ ಕೊಟ್ಟಿದ್ದಕ್ಕೆ ಸಿಎಂ ಆಗಿದ್ದು. ಪ್ರಧಾನಿಯಾಗಲು ಅಲ್ಪಸಂಖ್ಯಾತರ ಕೊಡುಗೆ ಇದೆ ಎಂದು ನಿಖಿಲ್ ಕುಮಾರಸ್ವಾಮಿಗೆ ಸಿ.ಎಂ ಇಬ್ರಾಹಿಂದ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...
ನ್ಯಾಷನಲ್ ಕ್ರಶ್ ಖ್ಯಾತಿಯ ರಶ್ಮಿಕಾ ಮಂದಣ್ಣ ಅವರ ಜನಪ್ರಿಯತೆ ದಿನದಿಂದ ದಿನಕ್ಕೆ ಬೆಳೆಯುತ್ತಲೇ ಇದೆ. ಸ್ಯಾಂಡಲ್ವುಡ್ನಿಂದ ಟಾಲಿವುಡ್, ಟಾಲಿವುಡ್ನಿಂದ ಬಾಲಿವುಡ್…. ಹೀಗೆ ಒಂದಾದ ಬಳಿಕ ಒಂದರಂತೆ ಬಹುಭಾಷೆಗಳಲ್ಲಿ ಸರಣಿ ಸಿನಿಮಾಗಳನ್ನು ಮಾಡುತ್ತಾ ತಮ್ಮ ವೃತ್ತಿಜೀವನದಲ್ಲಿ ಸಖತ್...