ಬೆಂಗಳೂರು: ರಾಜ್ಯ ಸರ್ಕಾರದಿಂದ ಯಶವಂತಪುರ ಕ್ಷೇತ್ರಕ್ಕೆ 75 ಕೋಟಿ ಅನುದಾನ ಮಂಜೂರಾಗಿದೆ ಎಂದು ಮಾಜಿ ಸಚಿವ, ಯಶವಂತಪುರ ಎಸ್ ಟಿ ಸೋಮಶೇಖರ್ ತಿಳಿಸಿದ್ದಾರೆ. ಯಶವಂತಪುರ ಅಭಿವೃದ್ಧಿಕಾರ್ಯಗಳ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡುತ್ತ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು...
ಬೆಂಗಳೂರು: ಮಹಾರಾಷ್ಟ್ರ ಎಲೆಕ್ಷನ್ ನಲ್ಲಿ ಮಹಾ ವಿಕಾಸ ಆಘಾಡಿಗೆ ತೀವ್ರ ಹಿನ್ನಡೆ ಆದ ಪರಿಣಾಮ ಕೈ ನಾಯಕರು ಇವಿಎಂ ಹ್ಯಾಕ್ ಬಗ್ಗೆ ಗಂಭೀರ ಆರೋಪ ಮಾಡಿದ್ದಾರೆ,ಬೆಂಗಳೂರಿನಲ್ಲಿ ಈ ಬಗ್ಗೆ ಡಿಸಿಎಂ ಡಿಕೆಶಿ ಪ್ರತಿಕ್ರಿಯೆ ನೀಡಿದ್ದಾರೆ, ಎನ್ಸಿಪಿ...
ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ಸೋಮವಾರದಿಂದ ಆರಂಭವಾಗುತ್ತಿದ್ದು, ಸುಗಮ ಕಲಾಪಕ್ಕೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಮನವಿ ಮಾಡಿಕೊಂಡಿದ್ದಾರೆ. ಅಧಿವೇಶನ ಕಲಾಪದಲ್ಲಿ ಭಾಗವಹಿಸುವ ಮುನ್ನ ಸಂಸತ್ತಿನ ಹೊರಗೆ ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಪ್ರಧಾನಿ ಮೋದಿ ಅವರು ಮಾತನಾಡಿದರು....
ಬೆಂಗಳೂರು: ಆ್ಯಂಟಿಬಯೋಟಿಕ್ ಸೂಕ್ತ ಬಳಕೆ ಮತ್ತು ನಿಯಂತ್ರಣಕ್ಕೆ ಹೊಸ ನೀತಿಯ ಅಗತ್ಯವಿದೆ ಎಂದು ಸಂಸದ ಡಾ.ಸಿ .ಎನ್.ಮಂಜುನಾಥ್ ಅವರು ಭಾನುವಾರ ಹೇಳಿದರು. ನಗರದಲ್ಲಿ ಆಯೋಜಿಸಲಾಗಿದ್ದ 7ನೇ ರಾಷ್ಟ್ರೀಯ ಮಟ್ಟದ ಫೀವರ್ಕಾನ್-2024 ಸಮಾವೇಶದಲ್ಲಿ ಮಾತನಾಡಿದ ಅವರು, ಸಣ್ಣಪುಟ್ಟ...
ಬೆಂಗಳೂರು: ಬಿಜೆಪಿ ಅಧಿಕಾರ ಅವಧಿಯಲ್ಲಿ 2,900 ಎಕರೆಗೆ ವಕ್ಫ್ ನೋಟಿಸ್ (Waqf Notice) ಜಾರಿಯಾಗಿದೆ. ಇದು ಯಡಿಯೂರಪ್ಪ, ಬೊಮ್ಮಾಯಿ ಕಾಲದಲ್ಲಿ ಆಗಿತ್ತು. ಅದಕ್ಕಾಗಿ ಶಾಸಕ ಯತ್ನಾಳ್ ಅವರು ಬಿಜೆಪಿ ಹಾಗೂ ಯಡಿಯೂರಪ್ಪ, ಬೊಮ್ಮಾಯಿಗೆ ಮುಜುಗರ ಉಂಟುಮಾಡಲು ಹೋರಾಟಕ್ಕೆ...
ಮೈಸೂರು: ಚನ್ನಪಟ್ಟಣ ಚುನಾವಣೆ ಬಳಿಕ ಜೆಡಿಎಸ್ (JDS) ಪಾಳಯದಲ್ಲಿ ಮತ್ತೆ ಮುಸುಕಿನ ಗುದ್ದಾಟ ಆರಂಭವಾಗಿದೆ. ಪಕ್ಷದ ಹಿರಿಯ ನಾಯಕರ ಆರೋಪ-ಪತ್ಯಾರೋಪ ತಾರಕಕ್ಕೇರಿದೆ. ಜಿಟಿಡಿ ಮುನಿಸಿಗೆ ಮುಲಾಮು ಹಚ್ಚದಿದ್ದರೆ, ಮೈಸೂರು ಭಾಗದಲ್ಲಿ ಜೆಡಿಎಸ್ಗೆ ಸಂಘಟನೆ ವಿಚಾರದಲ್ಲಿ ದೊಡ್ಡ ನಷ್ಟ...
ಬೆಂಗಳೂರು: ಉಪಸಮರದಲ್ಲಿ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸುವ ಮೂಲಕ ಸಿಎಂ ಮತ್ತು ಸಂಪುಟ ಸದಸ್ಯರ ವಿಶ್ವಾಸ ಇಮ್ಮಡಿಯಾಗಿದೆ. ಈ ಫಲಿತಾಂಶ ಕಾಂಗ್ರೆಸ್ ಆಡಳಿತಕ್ಕೆ ನೀಡಿದ ಜನ ಬೆಂಬಲ ಎಂದೇ ವ್ಯಾಖ್ಯಾನಿಸಲಾಗುತ್ತಿದೆ. ಜೊತೆಗೆ, ಸಿಎಂ ನಾಯಕತ್ವಕ್ಕೂ ಮತ್ತಷ್ಟು...
ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ಸ್ ವೇ ನಲ್ಲಿ ಟೋಲ್ ಕಟ್ಟುವ ವಿಚಾರಕ್ಕೆ ಕಾಂಗ್ರೆಸ್ ಮುಖಂಡನೊಬ್ಬನು ಪುಂಡಾಟ ನಡೆಸಿರುವ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಮುಖಂಡನ ನಡೆಗೆ ಭಾರೀ ಆಕ್ರೋಶ ವ್ಕಕ್ತವಗಿದೆ,ಮಂಡ್ಯ ಜಿಲ್ಲೆಯ ಶ್ರೀರಂಗ ಪಟ್ಟಣದ ತಾಲೂಕಿನ...
ಚನ್ನಪಟ್ಟಣ: ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣ ಉಪಚುನಾವಣೆಯಲ್ಲಿ ಸೋಲುವುದು ಖಚಿತವಾಗುತ್ತಿದ್ದಂತೆಯೇ ಅವರ ವಿರುದ್ದ ಟ್ರೋಲ್ ಗಳ ಸುರಿಮಳೆ ಪ್ರಾರಂಭವಾಗಿದೆ, ಈ ಹಿಂದೆ ಎಲ್ಲಿದ್ದೀಯಪ್ಪ ನಿಖಿಲ್ ಟ್ರೋಲ್ ಮುಖಾಂತರ ವಿಶ್ವವಿಖ್ಯಾತರಾಗಿದ್ದ ನಿಖಿಲ್ ಕುಮಾರಸ್ವಾಮಿ ಈಗ ಸಾಮಾಜಿಕ ಜಾಲತಾಣದಲ್ಲಿ ಮತ್ತೆ...
ಮುಂಬೈ(ಮಹಾರಾಷ್ಟ್ರ): ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಮತ ಎಣಿಕೆ ಬಿರುಸಿನಿಂದ ನಡೆಯುತ್ತಿದೆ. ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟವು ಮ್ಯಾಜಿಕ್ ನಂಬರ್ ದಾಟಿ ಆಡಳಿತಾಧಿಕಾರದ ಚುಕ್ಕಾಣಿ ಹಿಡಿಯಲು ಮುನ್ನುಗ್ಗುತ್ತಿದೆ. ಒಟ್ಟು 288 ವಿಧಾನಸಭಾ ಸ್ಥಾನಗಳಲ್ಲಿ 214 ರಲ್ಲಿ ಮುನ್ನಡೆ ಸಾಧಿಸಿದೆ....