ಬೆಂಗಳೂರು: ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆ (Commercial Tax Department) 40 ಲಕ್ಷ ರೂಪಾಯಿಗಿಂತ ಅಧಿಕ ಡಿಜಿಟಲ್ ವಹಿವಾಟು ನಡೆಸಿದ ಸುಮಾರು 7,000 ಸಣ್ಣ ವ್ಯಾಪಾರಿಗಳಿಗೆ ಜಿಎಸ್ಟಿ (GST) ನೋಂದಣಿಗೆ ನೋಟಿಸ್ (Tax Notice) ಜಾರಿ...
ಬೆಂಗಳೂರು: ಮನೆ ಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ್ದ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ತೀರ್ಪು ಹೊರಬಿದ್ದ ಬೆನ್ನಲ್ಲೇ ನಟಿ ಹಾಗೂ ಮಾಜಿ ಸಂಸದೆ...
ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದ ಅಸಹಜ ಸಾವು ಪ್ರಕರಣದ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿರುವ ಸುಳ್ಳುಮಾಹಿತಿಗೆ ಸರ್ಕಾರ ಕಠಿಣ ಎಚ್ಚರಿಕೆ ನೀಡಿದೆ. “ಸಮಾಜದಲ್ಲಿ ಭಾವನೆಗಳನ್ನು ಕೆರಳಿಸುವಂತ ಪೋಸ್ಟ್ಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಗೃಹ ಸಚಿವ...
ಧರ್ಮಸ್ಥಳದಲ್ಲಿ ನಡೆದಿರುವ ಅಸಹಜ ಸಾವುಗಳ ಸಂಬಂಧ ಪ್ರಕರಣದಲ್ಲಿ ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡ (ವಿತನತಿ) ಮಹತ್ವದ ಮಾಹಿತಿಗಳನ್ನು ಪತ್ತೆಹಚ್ಚಿದೆ. ಈ ತನಿಖೆಯ ವೇಳೆ ಅನಧಿಕೃತವಾಗಿ ಹೂತಿಟ್ಟ ಶವಗಳ ಸ್ಥಳಗಳಲ್ಲಿ ಒಂದು ಪಾನ್ ಚೀಟಿ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ದೆಹಲಿಗೆ ತೆರಳಿದ್ದು, ಅಲ್ಲಿಯ ಹೈಕಮಾಂಡ್ ಜೊತೆ ಎರಡು ದಿನಗಳ ಮಹತ್ವದ ಚರ್ಚೆಗಳನ್ನು ನಡೆಸಲಿದ್ದಾರೆ. ನಿಗಮ–ಮಂಡಳಿಗಳ ನೇಮಕಾತಿ, ವಿಧಾನ ಪರಿಷತ್ ಸದಸ್ಯರ ಆಯ್ಕೆ...
ಬೆಂಗಳೂರು: ಕೆ.ಆರ್.ನಗರದಲ್ಲಿ ಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ನ್ಯಾಯಾಧೀಶ ಗಜಾನನ ಭಟ್ ಅವರ ನೇತೃತ್ವದ ಪೀಠ ಈ...
ತೈಲ ಮಾರುಕಟ್ಟೆ ಕಂಪನಿಗಳು (OMCs) ಗ್ರಾಹಕರಿಗೆ ಸಿಹಿ ಸುದ್ದಿಯೊಂದನ್ನು ಘೋಷಿಸಿವೆ. ಆಗಸ್ಟ್ 1, 2025 ರಿಂದ 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಯನ್ನು 33.50 ರೂಪಾಯಿಗಳಷ್ಟು ಕಡಿಮೆ ಮಾಡಲಾಗಿದೆ. ಈ ಕಡಿತದಿಂದ ದೆಹಲಿಯಲ್ಲಿ 19...
ಬೆಂಗಳೂರು ಮೈಸೂರು ರಸ್ತೆಯ ಬ್ಯಾಟರಾಯನಪುರದಲ್ಲಿ ಇರುವ ಗಾಳಿ ಆಂಜನೇಯ ದೇವಸ್ಧಾನ, ಇದೀಗ ಮುಜರಾಯಿ ಇಲಾಖೆ ಸುಪರ್ದಿಗೆ ಸೇರಿದೆ. ದೇವಾಲಯದ ಸುಧಾರಣಾ ಕೆಲಸಗಳು ನಡೆಯುತ್ತಿದ್ದು, ಭಕ್ತರಿಗೆ ಸುಲಭ ಸೇವೆ ಒದಗಿಸುವ ನಿಟ್ಟಿನಲ್ಲಿ ಹೊಸ ಯೋಜನೆಗಳು ರೂಪಿತವಾಗುತ್ತಿವೆ. ಆನ್ಲೈನ್...
ಭಾರತಕ್ಕೆ ಪಿಪ್ರಾಹ್ವಾ ಅವಶೇಷಗಳು ಮರಳಿದ ಸಂತೋಷದ ಕ್ಷಣ: ಪ್ರಧಾನಮಂತ್ರಿ ಮೋದಿ ಭಗವಾನ್ ಬುದ್ಧನ ಪವಿತ್ರ ಪಿಪ್ರಾಹ್ವಾ ಅವಶೇಷಗಳು 127 ವರ್ಷಗಳ ನಂತರ ಭಾರತಕ್ಕೆ ಮರಳಿರುವುದನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದು, ಇದು ಭಾರತ ಮತ್ತು ಬುದ್ಧನ...
ಬೆಂಗಳೂರು: ಕನ್ನಡದ ಮೆಗಾ ಆ್ಯನಿಮೇಷನ್ ಸಿನಿಮಾ ‘ಮಹಾವತಾರ ನರಸಿಂಹ’ ಬಾಕ್ಸ್ ಆಫೀಸ್ನಲ್ಲಿ ಅಬ್ಬರ ಸೃಷ್ಟಿಸಿದ್ದು, ಬಿಡುಗಡೆಗೊಂಡು ಕೇವಲ 6 ದಿನಗಳೊಳಗೆ ₹37 ಕೋಟಿ ರೂ ಗಳಿಕೆ ದಾಖಲಿಸಿಕೊಂಡಿದೆ. ಜುಲೈ 25 ರಂದು ಬಿಡುಗಡೆಯಾದ ಈ ಚಿತ್ರ...