ಹಾಸನ: “ರೈತರು ಉಳುಮೆ ಮಾಡುವ ಭೂಮಿಯನ್ನು ಕಿತ್ತುಕೊಳ್ಳುವ ಕೆಲಸ ವಕ್ಫ್ ಬೋರ್ಡ್ ಮಾಡುತ್ತಿದ್ದು, ಇದಕ್ಕೆ ಕುಮ್ಮಕ್ಕು ಕೊಡುವ ಕೆಲಸ ಜಮೀರ್ ಅಹಮದ್ ಖಾನ್ ಮಾಡುತ್ತಿರುವುದು ದುರದೃಷ್ಠಕರ, ತಕ್ಷಣದಲ್ಲಿ ಸುಧಾರಿಸದೇ ಹೋದರೇ ಹಚ್ಚಿರುವ ಬೆಂಕಿ ಆರಿಸಲು ಸಾಧ್ಯವಾಗುವುದಿಲ್ಲ....
ನವದೆಹಲಿ: ಸರ್ಕಾರಿ ಸ್ವಾಮ್ಯದ ಪೆಟ್ರೋಲ್ ಡೀಸೆಲ್ ಮಾರಾಟ ಮಾಡುವ ಡೀಲರ್ ಗಳಿಗೆ ಪಾವತಿಸುವ ಕಮಿಷನ್ ಅನ್ನು ಹೆಚ್ಚಿಸಲಾಗಿದ್ದು, ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ವರದಿಯಾಗಿದೆ,ಇನ್ನು ಈ ಬಗ್ಗೆ ಕೇಂದ್ರ ತೈಲ ಸಚಿವ ಹದೀಪ್ ಸಿಂಗ್...
ಕಲಬುರಗಿ: ಕಲಬುರಗಿಯ ಚಿಂಚೋಳಿ ಪಟ್ಟಣದ ಮಹಾಂತೇಶ್ವರ ಮಠಕ್ಕೂ ವಕ್ಫ್ ಬೋರ್ಡ್ ನಿಂದ ನೋಟಿಸ್ ಜಾರಿ ಮಾಡಲಾಗಿದೆ, ಮಠದ 10*7 ಜಾಗ ತಮ್ಮದೆಂದು ವಕ್ಫ್ ಬೋರ್ಡ್ ನೋಟಿಸ್ ನಲ್ಲಿ ಪ್ರತಿಪಾದಿಸಲಾಗಿದೆ, ವಕ್ಫ್ ಬೋರ್ಡ್ ನೋಟಿಸ್ ಗೆ ವ್ಯಾಪಕ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ ಅಡಿಯಲ್ಲಿ 70 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಎಲ್ಲಾ ಹಿರಿಯ ನಾಗರಿಕರಿಗೆ ಆರೋಗ್ಯ ರಕ್ಷಣೆ ಯೋಜನೆಯನ್ನು...
ನವೆಂಬರ್ ೧ ರಂದು ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತದೆ. ೧೯೫೬ರ ನವೆಂಬರ್ ೧ರಂದು ಮೈಸೂರು ರಾಜ್ಯದ ಸ್ಥಾಪನೆಯ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ...
ಕೊಂಡಗಾಂವ್ (ಛತ್ತೀಸ್ಗಢ): ದೀಪಗಳ ಸಂಭ್ರಮದ ಹಬ್ಬ ದೀಪಾವಳಿಯಲ್ಲಿ ಮನೆಯ ಮುಂದೆ ಹಚ್ಚಿಟ್ಟ ದೀಪದಲ್ಲಿ ಪದೇ ಪದೇ ಎಣ್ಣೆ ಖಾಲಿಯಾಯ್ತಾ ಎಂದು ಪರೀಕ್ಷೆ ಮಾಡುವುದು ಸಹಜ. ಈ ದೀಪಗಳು ಸದಾ ಉರಿಯಬೇಕು ಎಂಬುದು ಅನೇಕರ ಆಸೆ. ಆದರೆ, ಎಣ್ಣೆ...
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ಪ್ರತಿ ವಿಧಾನಸಭಾ ಕ್ಷೇತ್ರದ ರಸ್ತೆಗಳ ಅಭಿವೃದ್ಧಿಗೆ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಅವರು ನೀಡಿರುವ ಇತ್ತೀಚಿನ ಆದೇಶವು ಪ್ರಮುಖ ವಿರೋಧ ಪಕ್ಷವಾದ ಬಿಜೆಪಿಗೆ ಚರ್ಚೆ...
ಬೆಂಗಳೂರು: ವಕ್ಫ್ ಕಾಯಿದೆಯಿಂದ ಹಲವಾರು ರೈತರು ತಮ್ಮ ಜಮೀನು ಕಳೆದುಕೊಂಡಿದ್ದಾರೆ, ಇದೀಗ ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯಿಸಿದ್ದು, ರಾಜ್ಯ ಸರಕಾರ ಮಣ್ಣು ತಿನ್ನುವ ಕೆಲಸ ಮಾಡುತ್ತಿದೆ ಎಂದು ಆಕ್ಷೇಪಿಸಿದರು,ಈ ಬಗ್ಗೆ ಮಾತನಾಡಿದ ಅವರು...
ಬೆಂಗಳೂರು: ಕರ್ನಾಟಕದ ಮದ್ಯಪಾನ ಪ್ರಿಯರಿಗೆ ಮತ್ತೆ ಬೆಲೆ ಏರಿಕೆ ಶಾಕ್ ತಟ್ಟಿದೆ, ಬಿಯರ್ ಬೆಲೆಯನ್ನು ಹೆಚ್ಚಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ,ಭಾರತೀಯ ಬ್ರೂವರ್ಸ್ ಅಸೋಸಿಯೇಷನ್ (ಬಿಎಐ) ಔಷಚಾರಿಕವಾಗಿ ಕರ್ನಾಟಕ ಸರ್ಕಾರಕ್ಕೆ ಆಲ್ಕೋಹಾಲ್ ಅಂಶ ವರ್ಗೀಕರಣದ ಆಧಾರದ ಮೇಲೆ...
ಬೆಂಗಳೂರು: ಮುಡಾ ಅಕ್ರಮ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಮಂಗಳವಾರವೂ ತನ್ನ ತನಿಖೆಯನ್ನು ಮುಂದುವರೆಸಿದೆ, ಮುಡಾ ಪ್ರಾಧಿಕಾರದ ಮಾಜಿ ಆಯುಕ್ತ ನಟೇಶ್ ಅವರ ಮನೆ ಸೇರಿದಂತೆ ಹಲವಡೆ ದಾಳಿ ನಡೆಸಿ ಪರಿಶೀಲನೆಯಲ್ಲಿ ತೊಡಗಿದ್ದಾರೆ,...