ಬೆಂಗಳೂರು: ನಿಯಮ ಉಲ್ಲಂಘಿಸಿ ಬಿಪಿಎಲ್ ಕಾರ್ಡ್ ಪಡೆದಿದ್ದ ಸರಕಾರಿ ನೌಕರರು ಸೇರಿದಂತೆ ಒಟ್ಟು 13,87,639 ಅನರ್ಹ ಪಡಿತರ ಚೀಟಿಗಳನ್ನು ಗುರುತಿಸಿ ರದ್ದುಪಡಿಸುವ ಪ್ರಕ್ರಿಯೆ ಚುರುಕುಗೊಳಿಸಲಾಗಿದೆ, ಈ ಬಗ್ಗೆ ಸಚಿವ ಮುನಿಯಪ್ಪ ಮಾಹಿತಿ ನೀಡಿದ್ದು ನಿಯಮಾವಳಿಗೆ ವಿರುದ್ಧವಾಗಿ...
ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೆ ಚುನಾವಣಾ ಅಖಾಡ ರಂಗೇರಿದೆ. ಇದರ ಬೆನ್ನಲ್ಲೇ ಬಿಜೆಪಿ ವಿಧಾನಪರಿಷತ್ ಸದಸ್ಯರಾದ ಸಿ.ಪಿ.ಯೋಗೇಶ್ವರ್ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು ಕಾಂಗ್ರೆಸ್ ಸೇರ್ಪಡೆಗೊಂಡು ಚನ್ನಪಟ್ಟಣ ಅಭ್ಯರ್ಥಿಯಾಗುವ ಸಾಧ್ಯತೆ...
ಬೆಂಗಳೂರು : ಸಿ. ಪಿ ಯೋಗೇಶ್ವರ್ ನಡೆ – ನುಡಿ ಬಗ್ಗೆ ಮುಂದೆ ಕಾದು ನೋಡೋಣ ಎಂದು ಡಿಸಿಎಂ ಡಿ. ಕೆ ಶಿವಕುಮಾರ್ ಹೇಳಿದ್ದಾರೆ. ವಿಧಾನ ಪರಿಷತ್ ಸದಸ್ಯತ್ವಕ್ಕೆ ಯೋಗೇಶ್ವರ್ ರಾಜೀನಾಮೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈ...
ಬೆಂಗಳೂರು: ಉಪಚುನಾವಣೆಗೆ ದಿನ ಗಣನೆ ಪ್ರಾರಂಭವಾಗುತ್ತಿದ್ದಂತೆಯೇ ಚನ್ನಪಟ್ಟಣದ ರಾಜಕೀಯ ರಂಗೇರಗತೊಡಗಿದೆ, ಇದೇ ವೇಳೆ ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್ ಪುತ್ರಿ ಸಾಮಾಜಿಕ ಜಾಲತಾಣದ ಮೂಲಕ ತಮ್ಮ ವಿಡಿಯೋ ಒಂದನ್ನು ಹಂಚಿಕೊಂಡಿದ್ದು ಶೀಘ್ರದಲ್ಲೇ ಜನರ ಮುಂದೆ ಎಲ್ಲಾ ಸತ್ಯ...
ಬೆಂಗಳೂರು: ಜೆಡಿಎಸ್ನಿಂದ (JDS) ನಿಂತರೇ ಕಷ್ಟ ಆಗುತ್ತದೆ. ಬಿಜೆಪಿಯಿಂದಲೇ ನಿಲ್ಲಬೇಕೆಂಬ ಆಸೆ ಇದೆ. ಟಿಕೆಟ್ ಸಿಗದೇ ಇದ್ದರೆ ಸ್ವತಂತ್ರವಾಗಿ ಸ್ಪರ್ಧಿಸುವ ಯೋಚನೆಯಿದೆ ಎಂದು ಬಿಜೆಪಿ ಪರಿಷತ್ ಸದಸ್ಯ ಹಾಗೂ ಚನ್ನಪಟ್ಟಣ ಟಿಕೆಟ್ ಆಕಾಂಕ್ಷಿ ಸಿಪಿ ಯೋಗೇಶ್ವರ್ (CP...
ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪತ್ನಿ ಮೈತ್ರಾದೇವಿ ಅವರ ಸಾವಿನಲ್ಲಿ ಶೋಭಾ ಕರಂದ್ಲಾಜೆ ಅವರ ಪಾತ್ರವಿದೆ ಎಂದು ನನಗೆ ಅನುಮಾನವಿದೆ. ಈ ಬಗ್ಗೆ ತನಿಖೆ ನಡೆಯಬೇಕು ಎಂದು ರಾಜ್ಯ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಆಗ್ರಹಿಸಿದ್ದಾರೆ. ಮುಡಾ...
ನವದೆಹಲಿ: ಕೌರವರನ್ನು ಮುಗಿಸಲು ಶಕುನಿ ಸೇರಿಕೊಂಡಿದ್ದ. ಹಾಗೆಯೇ ಸಿದ್ದರಾಮಯ್ಯ (Siddaramaiah) ಅವರನ್ನು ಮುಗಿಸಲು ಬೈರತಿ ಸುರೇಶ್ (Byrathi Suresh) ಸೇರಿಕೊಂಡಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಗಂಭೀರ ಆರೋಪ ಮಾಡಿದ್ದಾರೆ. ಮಾಜಿ...
ಬೆಂಗಳೂರು: ಭಾರೀ ಮಳೆಗೆ (Heavy Rain) ಕೋರಮಂಗಲದ ಒಳಾಂಗಣ ಸ್ಟೇಡಿಯಂ (Kormangala Indoor Stadium) ಆವರಣಕ್ಕೆ ನೀರು ನುಗ್ಗಿದ್ದು ಏಷ್ಯನ್ ನೆಟ್ಬಾಲ್ ಚಾಂಪಿಯನ್ಶಿಪ್ನಲ್ಲಿ (Asian Netball Championship) ಇಂದು ನಡೆಯಬೇಕಿದ್ದ ಎರಡು ಪಂದ್ಯಗಳು ಮುಂದೂಡಿಕೆಯಾಗಿದೆ. ಭಾರೀ ಮಳೆಗೆ...
ಭಾರತದ ಜನಸಂಖ್ಯೆ ದಿನದಿಂದ ದಿನಕ್ಕೆ ಜಾಸ್ತಿಯಾಗಿದ್ದು, ಆತಂಕಕ್ಕೆ ಕಾರಣವಾಗ್ತಿದೆ. ಈ ನಡುವೆ ಆಂಧ್ರ ಪ್ರದೇಶದ ಸಿಎಂ ಅಚ್ಚರಿಯ ಆಫರ್ ಒಂದನ್ನ ಕೊಟ್ಟಿದ್ದಾರೆ. ಜಾಸ್ತಿ ಮಕ್ಕಳು ಮಾಡ್ಕೊಳ್ಳಿ ಅಂತಾ ಕರೆ ಕೊಟ್ಟಿದ್ದಾರೆ. ಅಲ್ಲದೇ ಮಕ್ಕಳು ಮಾಡ್ಕೊಂಡ್ರೆ, ಸರ್ಕಾರದ...
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಮಳೆ ದೊಡ್ಡ ಅವಾಂತರವನ್ನೇ ಸೃಷ್ಟಿಮಾಡಿದೆ, ಪ್ರತಿಷ್ಠಿತ ಆರ್ ಆರ್ ನಗರದಲ್ಲಿ ನದಿಯಂತೆ ನೀರು ಹರಿಯುತ್ತಿದ್ದು ಜನರು ಬಲೆ ಹಾಕಿ ಮೀನು ಹಿಡಿಯುತ್ತಿದ್ದಾರೆ, ಮಳೆ ವ್ಯಾಪಕವಾಗಿ ಬಿದ್ದ ಕಾರಣ ರಸ್ತೆಯಲ್ಲಿ ದೊಡ್ಡಮಟ್ಟದ...