ಬೆಂಗಳೂರು: ಚನ್ನಪಟ್ಟಣ ಕ್ಷೇತ್ರ ಉಪಚುನಾವಣೆ ಕಾಂಗ್ರೆಸ್ನಿಂದ ಟಿಕೆಟ್ ವಿಚಾರವಾಗಿ ಅಭ್ಯರ್ಥಿ ವಿಚಾರದಲ್ಲಿ ನಮಗೆ ಯಾವುದೇ ಗೊಂದಲ ಇಲ್ಲ ಎಂದು ಮಾಜಿ ಸಂಸದ ಡಿಕೆ ಸುರೇಶ್ ಹೇಳಿದ್ದಾರೆ,ಬೆಂಗಳೂರಿನಲ್ಲಿ ಮಾತನಾಡಿದ ಡಿಕೆ ಸುರೇಶ್ ಚನ್ನಪಟ್ಟಣ ಕ್ಷೇತ್ರ ಉಪಚುನಾವಣೆಗೆ ಕಾಂಗ್ರೆಸ್...
ಬೆಂಗಳೂರು; ಮಲಯಾಳಂ ಮತ್ತು ತಮಿಳು ಚಿತ್ರರಂಗದಲ್ಲಿ ಮಹಿಳೆಯರ ಮೇಲೆ ಅತ್ಯಾಚರ ನಡೆಯುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿದೆ,ಈ ನಡುವೆ ಕನ್ನಡ ಚಿತ್ರರಂಗದ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಅಧ್ಯಯನ ಮಾಡಲು ಸಮಿತಿ ರಚಿಸಬೇಕೆಂದು ಫಿಲಂ ಇಂಡಸ್ಟ್ರಿ ಫಾರ್...
ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆ ನಡೆಸಿದ ಪೊಲೀಸರು, ಆರೋಪಿಗಳ ವಿರುದ್ಧ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದ್ದಾರೆ. ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 17 ಆರೋಪಿಗಳನ್ನು ಬಂಧಿಸಿದ್ದ ಪೊಲೀಸರು, ಇದುವರೆಗಿನ ತನಿಖೆಯಲ್ಲಿ...
ಬೆಂಗಳೂರು: ಏಟಿಗೆ ಎದುರೇಟು ಎಂಬಂತೆ ಕಾಂಗ್ರೆಸ್ ನಾಯಕರು ವಿಧಾನಪರಿಷತ್ ವಿರೋಧಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ವಿರುದ್ಧ ಭೂ ಅಕ್ರಮ ಪ್ರಕರಣವನ್ನು ಬಯಲಿಗೆ ತಂದಿದ್ದು, ವಿಧಾನಪರಿಷತ್ ಸದಸ್ಯ ಸ್ಥಾನದಿಂದ ಅನರ್ಹಗೊಳಿಸುವಂತೆ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ವಿಧಾನಪರಿಷತ್ನ...
ಬೆಂಗಳೂರು: ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಚುನಾವಣಾ ವೆಚ್ಚಕ್ಕಾಗಿ ಬಾಗಮನೆ ಡೆವಲಪರ್ಸ್ ಅವರಿಂದ 4 ಕೋಟಿ ಸಾಲ ಪಡೆದು, ಇದಕ್ಕೆ ಪ್ರತಿಯಾಗಿ ಎಂಟು ಎಕರೆ ಜಾಗವನ್ನು ಮಂಜೂರು ಮಾಡಿದ್ದಾರೆ ಎಂದು ಬಿಜೆಪಿ ಆರೋಪ ಮಾಡಿದೆ,ಬಿಜೆಪಿ ಈ ಕುರಿತು...
ಪ್ರಯಾಗರಾಜ್: ಆರ್ಎಸ್ಎಸ್ ದೇಶದ ಅತಿದೊಡ್ಡ ಭಯೋತ್ಪಾದಕ ಸಂಘಟನೆ ಎಂದು ಮದರಸಾಗಳಲ್ಲಿ ಬೋಧಿಸುತ್ತಿರುವ ವಿಷಯ ಎಂದು ಬೆಳಕಿಗೆ ಬಂದಿದೆ, ನಕಲಿ ನೋಟು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕಾರ್ಯಚರಣೆ ನಡೆಸಿದಾಗ ಈ ಉಲ್ಲೇಖವಿರುವ ಪಠ್ಯಪುಸ್ತಕಗಳು ದೊರೆಕಿವೆಅದರೆ ಇದು ಆರ್ಎಸ್ಎಸ್...
ಬೆಂಗಳೂರು: ಪ್ರಮುಖ ನಗರಗಳ ನಡುವೆ ಬಸ್ ಸಂಚಾರ ಒದಗಿಸುವ ಜರ್ಮನಿ ಮೂಲದ ‘ಫ್ಲಿಕ್ಸ್ಬಸ್’ಗೆ ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಮಂಗಳವಾರ ಹಸಿರು ನಿಶಾನೆ ತೋರಿದ್ದಾರೆ. ಇದರೊಂದಿಗೆ, ಫ್ಲಿಕ್ಸ್ಬಸ್ ಸೇವೆ ದಕ್ಷಿಣ ಭಾರತಕ್ಕೆ ಪದಾರ್ಪಣೆ ಮಾಡಿದೆ....
ಚೆನ್ನೈ (ತಮಿಳುನಾಡು): ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೂ ತಮಿಳರಿಗೂ ಸಂಬಂಧವಿದೆ ಎಂಬ ಹೇಳಿಕೆ ನೀಡಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ತಮಿಳರ ಕ್ಷಮೆಯಾಚಿಸಿದ್ದಾರೆ. ಈ ಪ್ರಕರಣ ರದ್ದುಗೊಳಿಸುವಂತೆ ಶೋಭಾ ಪರವಾಗಿ ಮದ್ರಾಸ್ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು....
Today Horoscope: ಇಂದು (ಸೆಪ್ಟೆಂಬರ್ 4ರ ಬುಧವಾರ) ಹಲವು ರಾಶಿಯವರಿಗೆ ಶುಭಫಲಗಳಿವೆ. ಸಂಗಾತಿಯೊಂದಿಗೆ ಖುಷಿಯ ಕ್ಷಣಗಳನ್ನು ಕಳೆಯುವಿರಿ. ದ್ವಾದಶ ರಾಶಿಗಳ ಇಂದಿನ ಭವಿಷ್ಯ ಇಲ್ಲಿದೆ. ಓಡಾಟದ ದಿನವಾಗಿರುತ್ತದೆ, ಹಳೆಯ ಸ್ನೇಹಿತರ ಭೇಟಿ, ಖರ್ಚಿಗೆ ಮಿತಿ ಇರಲಿ....
ಬೆಂಗಳೂರು: ಸಂಸದ ಡಾ. ಸುಧಾಕರ್ (Dr. Sudhakar) ಸತ್ಯ ಹರಿಶ್ಚಂದ್ರ ಅಲ್ಲ ಎಂದು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ತಿರುಗೇಟು ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅವರೇನು ಸತ್ಯ ಹರಿಶ್ಚಂದ್ರರಾ ಎಂದು ಪ್ರಶ್ನೆ ಮಾಡಿದ್ದ...