ವಾಷಿಂಗ್ಟನ್: ಜೂನ್ 5 ರಂದು ಅಮೆಇರಿಕ ಮೂಲದ ಬುಚ್ ವಿಲ್ಮೋರ್ ಜೊತೆ ಗಗನ ಯಾತ್ರೆ ಕೈಗೊಂಡಿರುವ ಭಾರತೀಯ ಮೂಲದ ಸುನಿತಾ ವಿಲಿಯಮ್ಸ್ 52 ದಿನ ಬಾಹ್ಯಾಕಾಶದಲ್ಲಿ ಸಿಲುಕಿರುವ ಕಾರಣ ದೃಷ್ಟಿ ಸಮಸ್ಯೆಯನ್ನು ಎದುರಿಸುತ್ತಿರುವ ಅಪಾಯವಿದೆ ಎಂದು...
ಜರ್ಮನಿ: ಜರ್ಮನಿಯ ಸ್ಟಾರ್ಟ್ಅಪ್ ಕಂಪನಿಯು ಭವಿಷ್ಯದಲ್ಲಿ ಜನರನ್ನು ಬದುಕಿಸುವ ತಂತ್ರಜ್ಞಾನ ಬರಬಹುದೆಂದು ಶವಗಳನ್ನು ಸಂರಕ್ಷಿಸಡಲು ತಂತ್ರಜ್ಞನವೊಂದನ್ನು ಕಂಡುಹಿಡಿದಿದೆ,ಹೌದು… ಎಷ್ಟೋ ಜನಕ್ಕೆ ಅಜರಮರವಾಗಿ ಬದುಕಬೇಕು ಎನ್ನುವ ಆಸೆ ಇರುತ್ತದೆ, ಅದರೆ ಈವರೆಗೆ ಆ ರೀತಿಯ ಯಾವುದೇ ಸಂಶೋಧನೆಗಳು...
ನವದೆಹಲಿ: ಸೋಮವಾರ ರಾಜ್ಯಸಭೆಯ ಕಲಾಪದಲ್ಲಿ ರಾಜ್ಯಸಭಾ ಸದಸ್ಯೆ ಜಯಾ ಬಚ್ಚನ್ ತಮ್ಮ ಹೆಸರಿನ ಮುಂದೆ ಪತಿ ಅಮಿತಾಭ್ ಬಚ್ಚನ್ ಹೆಸರನ್ನು ಸೇರಿಸಿದ್ದಕ್ಕಾಗಿ ಮತ್ತೊಮ್ಮೆ ಸದನದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಲಾಪದ ವೇಳೆ ರಾಜ್ಯಸಭಾ ಸಭಾಪತಿ ಜಗದೀಪ್ ಧನಕರ್ ಅವರು,...
ಪ್ಯಾರಿಸ್ ಒಲಿಂಪಿಕ್ಸ್ 2024ರಲ್ಲಿ ಭಾರತೀಯ ಆಟಗಾರರು ಪದಕದ ಭರವಸೆ ಮೂಡಿಸಿದ್ದಾರೆ. ಹೌದು ಕುಸ್ತಿಯಲ್ಲಿ ವಿನೇಶ್ ಪೋಗಟ್ ಹಾಗೂ ಜಾವೆಲಿನ್ ಥ್ರೋನಲ್ಲಿ ನೀರಜ್ ಚೋಪ್ರಾ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಹರಿಯಾಣದ ಕುಸ್ತಿಪಟು ವಿನೇಶ್ ಫೋಗಟ್ ಪ್ಯಾರಿಸ್ ಒಲಿಂಪಿಕ್ಸ್ನ...
ಕನ್ನಡ ಚಿತ್ರರಂಗ ಕಂಡ ಶ್ರೇಷ್ಠ ನಟ ಪುನೀತ್ ರಾಜ್ಕುಮಾರ್ ನಮ್ಮೆಲ್ಲರನ್ನು ಅಗಲಿ ದಿನಗಳು ಉರುಳಿವೆ. ಆದರೆ ಅವರ ನೆನಪು ಮಾತ್ರ ಸದಾ ಜೀವಂತ. ಅವರ ಸಿನಿಮಾ ಮತ್ತು ಸಾಮಾಜಿಕ ಸೇವೆ ಹೆಚ್ಚಿನ ಸಂಖ್ಯೆಯ ಜನರಲ್ಲಿ ಅಚ್ಚಳಿಯದೇ...
ಮಂಡ್ಯ: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ಭ್ರಷ್ಟಚಾರದಲ್ಲಿ ಮುಳುಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ವಾಗ್ದಾಳಿ ನಡೆಸಿದರು,ಮುಡಾ ವಿಚಾರವಾಗಿ ಸಿಎಂ ವಿರುದ್ಧ ನಡೆಯುತ್ತಿರುವ ಮೈಸೂರು ಚಲೋ 4 ನೇ ದಿನದ ಪಾದಯಾತ್ರೆಯು...
ಬೆಂಗಳೂರು: ಮುಡಾ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಟಿ.ಜೆ.ಅಬ್ರಾಹಂ ಈಗಾಗಲೇ ನೀಡಿದ್ದು ರಾಜ್ಯಪಾಲರು ಸಿದ್ದರಾಮಯ್ಯ ಅವರಿಗೆ ಶೋಕಾಸ್ ನೋಟಿಸ್ ಸಹ ಕೊಟ್ಟಿದ್ದಾರೆ,ಇದೀಗ ಬಂದ ಮಾಹಿತಿ ಪ್ರಕಾರ ಸಿಎಂ ಅವರಿಗೆ ಮಗದೊಂದು ದೊಡ್ಡ ಕಂಟಕ ಎದುರಾಗಿದ್ದು ಅವರ...
ತುಮಕೂರು: ಈ ಬಾರಿಯ ತುಮಕೂರು ವಿಶ್ವವಿದ್ಯಾಲಯದ 17ನೇ ಘಟಿಕೋತ್ಸವದಲ್ಲಿ ನಟ ಕಿಚ್ಚ ಸುದೀಪ್ಗೆ ಡಾಕ್ಟರೇಟ್ ನೀಡಲು ನಿರ್ಣಯ ಕೈಗೊಳ್ಳಲಾಗಿತ್ತು. ಆದರೆ, ಈ ಗೌರವವನ್ನು ಸುದೀಪ್ ಅವರು ನಯವಾಗಿ ತಿರಸ್ಕಾರ ಮಾಡಿದ್ದಾರೆ ಎಂದು ತುಮಕೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ....
ಬಳ್ಳಾರಿ: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಸ್ಯಾಂಡಲ್ವುಡ್ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ವಿಚಾರಣಾಧೀನ ಕೈದಿಯಾಗಿ ಶಿಕ್ಷೆ ಅನುಭವಿಸುತ್ತಿದ್ದಾರೆ. ಹೀಗಿರುವಾಗ ಅರ್ಚಕರೊಬ್ಬರು ದೇವಸ್ಥಾನದಲ್ಲಿ ನಟ ದರ್ಶನ್ ಫೋಟೋಗೆ ಪೂಜೆ ಮಾಡುವ ಮೂಲಕ ತನ್ನ ಸ್ಥಾನ ಕುತ್ತುತಂದುಕೊಂಡಿದ್ದಾರೆ....
ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ಹಗರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ಸೋಮವಾರ ನಗರದ ನ್ಯಾಯಾಲಯಕ್ಕೆ 3,072 ಪುಟಗಳ ಪ್ರಾಥಮಿಕ ಆರೋಪಪಟ್ಟಿ ಸಲ್ಲಿಸಿದೆ. 12 ಮಂದಿಯನ್ನು ಆರೋಪಿಗಳೆಂದು...