ಬೆಂಗಳೂರು: ವಾಲ್ಮೀಕಿ ನಿಗಮದ ಬಹುಕೋಟಿ ಹಗರಣದ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರ ನಿಲುವು ಅಕ್ಷಮ್ಯ ಅಪರಾಧವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜೇಂದ್ರ ಗುಡುಗಿದರು,ಹಗರಣದಲ್ಲಿ ಸಚಿವರ-ಶಾಸಕರ ಪಾತ್ರವಿಲ್ಲ, ಕೇವಲ ಅಧಿಕಾರಿಗಳ ಪಾತ್ರವಿದೆ...
ಬೆಂಗಳೂರು: ವಿಧಾನ ಮಂಡಲದ ಮುಂಗಾರ ಅಧಿವೇಶನದಲ್ಲಿ ವಾಲ್ಮೀಕಿ ಹಗರಣದ ವಾದ, ಚರ್ಚೆ ಸದ್ದು-ಗದ್ದಲದ ನಡುವೆಯೇ ಇಂದು ವಿಧಾನಸಭೆಯಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ, ಅಶ್ಲೀಲ ವಿಡಿಯೋ ಆರೋಪದ ಕೇಸ್ ಕುರಿತು ಚರ್ಚೆಗೆ ವೇದಿಕೆಯಾಯಿತು,ಈ...
ಬೆಂಗಳೂರು: ಮೇಕೆದಾಟು ಯೋಜನೆಯಿಂದ ಕರ್ನಾಟಕಕ್ಕಿಂತ ತಮಿಳುನಾಡಿಗೆ ಹೆಚ್ಚು ಅನುಕೂಲವಾಗಲಿದ್ದು, ಈ ಯೋಜನೆ ಜಾರಿಗೆ ಸಹಕಾರ ನೀಡಿ ಎಂದು ನಮ್ರತೆಯಿಂದ ಕೇಳಿಕೊಳ್ಳುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಮಿಳುನಾಡಿಗೆ ಮನವಿ ಮಾಡಿದ್ದಾರೆ. ಕಾವೇರಿ ನೀರಿನ ವಿಚಾರವಾಗಿ ತಮಿಳುನಾಡು...
ಬೆಂಗಳೂರು; ವಾಲ್ಮೀಕಿ ಹಗರಣದ ವಿಚಾರವಾಗಿ ವಿಧಾನಸಭೆಯ 2 ನೇ ದಿನದ ಮುಂಗಾರು ಅಧಿವೇಶನದಲ್ಲಿ ಆಡಳಿತ ಪಕ್ಷದ ಹಾಗೂ ವಿಪಕ್ಷ ನಾಯಕರ ವಾದ..ಪ್ರತಿವಾದ ಗದ್ದಲ ತಾರಕ್ಕೇರಿದೆ, ವಾಲ್ಮೀಕಿ ಹಗರಣದಲ್ಲಿ ದಲಿತರ ಹಣ ಲೂಟಿ ಆಗಿದೆ ಎಂಬ ಕನಿಷ್ಠ...
ನವದೆಹಲಿ: ಆಹಾರ ಪೂರೈಕೆ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸ್ವಿಗಿ, ಝೊಮ್ಯಾಟೋ ಮತ್ತು ಬಿಗ್ ಬ್ಯಾಸ್ಕೆಟ್ಗಳಂತಹಾ ಸಂಸ್ಧೆಗಳು ಇನ್ನು ಮುಂದೆ ಮದ್ಯವನ್ನೂ ಸಹ ಪೂರೈಸಲಿದೆ, ಸಧ್ಯಕ್ಕೆ ಕಡಿಮೆ ಆಲ್ಕೋಹಾಲ್ ಪ್ರಮಾಣ ಹೊಂದಿರುವ ಬಿಯರ್ ಮತ್ತು ವೈನ್ಗಳ ಪೂರೈಕೆ...
ಮುಂಬೈ (ಮಹಾರಾಷ್ಟ್ರ): ಬಾಲಿವುಡ್ನ ಅತ್ಯಂತ ಸುಂದರ ಮತ್ತು ಬಹುಬೇಡಿಕೆ ನಟಿಯರಲ್ಲಿ ಒಬ್ಬರಾದ ಕತ್ರಿನಾ ಕೈಫ್ ಇಂದು ಜನ್ಮದಿನದ ಸಂಭ್ರಮದಲ್ಲಿದ್ದಾರೆ. 41ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ನಟಿಗೆ ಕುಟುಂಬ ಸದಸ್ಯರು, ಸಿನಿ ಸ್ನೇಹಿತರು, ಆತ್ಮೀಯರು ಸೇರಿದಂತೆ ಅಭಿಮಾನಿಗಳು ವಿಶೇಷವಾಗಿ...
ಬೆಂಗಳೂರು: ಯಶವಂತಪರುದ ತ್ರಿವೇಣಿ ರಸ್ತೆಯಲ್ಲಿ ತಡರಾತ್ರಿ ಅಪಘಾತ ನಡೆದಿದೆ, ಗಾಯಾಳುವಿನ ನೆರವಿಗೆ ಬಾರದೆ, ಕಿವಿಯಲ್ಲಿ ರಕ್ತ ಸ್ರಾವವಾಗುವುದನ್ನು ನೋಡಿಕೊಂಡು ಪೊಲೀಸರು ನಿಂತಿದ್ದಾರೆ, ಈ ಅಮಾನುಷ್ಯ ಘಟನೆ ಈಗ ಬೆಳಕಿಗೆ ಬಂದಿದೆ,ಮೂಕ ಪ್ರೇಕ್ಷಕರಂತೆ ನೋಡಿಕೊಂಡು ನಿಂತ್ತಿದ್ದ ಪೋಲಿಸರು...
ಬೆಂಗಳೂರು : ವಾಲ್ಮೀಕಿ ನಿಗಮ ಹಗರಣದ ಚರ್ಚೆಗೂ ಮುನ್ನ ಭ್ರಷ್ಟಾಚಾರದ ಕುರಿತಂತೆ ಆಡಳಿತ ಮತ್ತು ಪ್ರತಿ ಪಕ್ಷಗಳ ಸದಸ್ಯರ ನಡುವೆ ಮಾತಿನ ಚಕಮಕಿ, ಗದ್ದಲ ಉಂಟಾದ ಪ್ರಸಂಗ ಇಂದು ವಿಧಾನಸಭೆಯಲ್ಲಿ ನಡೆಯಿತು. ಸದನದಲ್ಲಿ ಗದ್ದಲ ತೀವ್ರಗೊಂಡ ಹಿನ್ನೆಲೆ...
ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಮತ್ತೊಂದು ಭಯೋತ್ಪಾದಕರ ಎನ್ಕೌಂಟರ್ನಲ್ಲಿ ನಮ್ಮ ಯೋಧರು ಪ್ರಾಣ ಕೆಳದುಕೊಂಡಿದ್ದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತೇನೆ ಮತ್ತು ದುಃಖತಪ್ತ ಕುಟುಂಬಗಳಿಗೆ ತೀವ್ರ ಸಂತಾಪವನ್ನು ವ್ಯಕ್ತಿಪಡಿಸುತ್ತೇನೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ...
ಬೆಂಗಳೂರು: ರಾಜ್ಯದಿಂದ ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ಸಂಬAಧ ನಾವು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದೊಂದಿಗೆ ಮಾತುಕತೆ ನಡೆಸಿರುವಂತೆ ತಮಿಳುನಾಡಿಗೂ ಆ ಹಕ್ಕಿದೆ, ತಮಿಳುನಾಡು ಪ್ರಾಧಿಕಾರದೊಂದಿಗೆ ಚರ್ಚಿಸಿದರೆ ನಾವು ಆಕ್ಷೇಪಿಸುವುದಿಲ್ಲ, ಅವರ ಕರ್ತವ್ಯ ನಾನು ಆ...