ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ನ್ಯಾಯಾಂಗ ಬಂಧನದಲ್ಲಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್ ಅವರನ್ನು ಇಂದು ಕುಟುಂಬ ಸದಸ್ಯರು, ಆತ್ಮೀಯರು ಭೇಟಿಯಾಗಿದ್ದಾರೆ. ದರ್ಶನ್ ಅವರನ್ನು ಪತ್ನಿ ವಿಜಯಲಕ್ಷ್ಮೀ ಭೇಟಿಯಾದ ಜೊತೆಗೆ ನಟ ವಿನೋದ್ ಪ್ರಭಾಕರ್...
ಬೆಂಗಳೂರು: ರಾಜ್ಯ ಸರ್ಕಾರ ತೈಲ ಬಲೆಯ ಏರಿಕೆಯ ಬೆನ್ನಲ್ಲೇ ತರಕಾರಿ ಸೇರಿದಂತೆ ಎಲ್ಲಾ ಅಗತ್ಯ ವಸ್ತುಗಳ ಮೇಲೆ ಬೆಲೆ ಏರಿಕೆ ಮಾಡುತ್ತಿದ್ದು, ಇದರ ಬೆನ್ನಲ್ಲೇ ಬಿಜೆಪಿ ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ,ಈ ಹಿಂದೆ ಬೆಲೆ...
ಡಾರ್ಲಿಂಗ್ ಪ್ರಭಾಸ್ ನಟನೆಯ ಕಲ್ಕಿ 2898 AD ಸಿನಿಮಾ ತೆರೆಗೆ ಬರಲು ಇನ್ನೆರಡೇ ದಿನ ಬಾಕಿ. ಈಗಾಗಲೇ ಫ್ಯಾನ್ಸ್ ಬಹುನಿರೀಕ್ಷೆಯ ಈ ಸಿನಿಮಾ ನೋಡಲು ತುದಿಗಾಲಲ್ಲಿ ನಿಂತಿದ್ದಾರೆ. ಅವರಿಗಾಗಿಯೇ ಚಿತ್ರತಂಡ ಸಿನಿಮಾದ ಮುಂಗಡ ಟಿಕೆಟ್ ಬುಕ್ಕಿಂಗ್...
ಬೆಂಗಳೂರು; ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಮತ್ತು ಗ್ಯಾಂಗ್ ಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ, ಉದ್ಯಮಿ, ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆ ಪ್ರಕರಣದಲ್ಲಿ ಈಗ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎ1...
ಪ್ರಭಾಸ್, ದೀಪಿಕಾ ಪಡುಕೋಣೆ (Deepika Padukone) ನಟನೆಯ ‘ಕಲ್ಕಿ 2898 ಎಡಿ’ (Kalki 2898 AD) ಸಿನಿಮಾ ಇದೇ ಜೂನ್ 27ಕ್ಕೆ ರಿಲೀಸ್ ಆಗಲಿದೆ. ಕನ್ನಡ, ತೆಲುಗು ಸೇರಿದಂತೆ ಬಹುಭಾಷೆಗಳಲ್ಲಿ ಸಿನಿಮಾ ಮೂಡಿ ಬರಲಿದೆ. ಈಗಾಗಲೇ...
ಬಿಜೆಪಿಯ ಪರಿಷತ್ ಸದಸ್ಯ ಸಿಟಿ ರವಿ ಕೇಸರಿ ಶಾಲು ಧರಿಸಿ ಪ್ರಮಾಣ ವಚನ ಸ್ವೀಕರಿಸಿದರು. ಪ್ರಮಾಣ ವಚನ ಸ್ವೀಕರಿಸಿದ ಬಳಿಕ ನೇರವಾಗಿ ಸಿಎಂ ಸಿದ್ದರಾಮಯ್ಯ ಬಳಿ ಬಂದ ಸಿ.ಟಿ ರವಿ, ಸಿದ್ದರಾಮಯ್ಯ ಕಾಲು ಮುಟ್ಟಿ ನಮಸ್ಕರಿಸಿದರು....
ನವದೆಹಲಿ: 18 ನೇ ಲೋಕಸಭೆಯ ಮೊದಲ ಅಧಿವೇಶನ ಇಂದಿನಿಂದ ಆರಂಭವಾಗಿದೆ, ಈ ವೇಳೆ ಸಂಸದರಾಗಿ ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ, ವಿ.ಸೋಮಣ್ಣ ಹಾಗೂ ಪ್ರಹ್ಲಾದ್ ಜೋಶಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿ ಗಮನ ಸೆಳೆದಿದ್ದಾರೆ,ಅಧಿವೇಶನದ...
ಹೈದರಾಬಾದ್ (ತೆಲಂಗಾಣ): ಅಕ್ಕಿನೇನಿ ನಾಗಾರ್ಜುನ ಮುಂಬೈ ವಿಮಾನ ನಿಲ್ದಾಣದಿಂದ ಹೊರಬರುತ್ತಿದ್ದಾಗ ಅನಿರೀಕ್ಷಿತ ಘಟನೆಯೊಂದು ನಡೆದಿತ್ತು. ಏರ್ಪೋರ್ಟ್ನಿಂದ ನಾಗಾರ್ಜುನ ಹೊರಗೆ ಬರುತ್ತಿರುವುದನ್ನು ಕಂಡು ಅಭಿಮಾನಿಯೊಬ್ಬರು ಅವರನ್ನು ಭೇಟಿ ಮಾಡಲು ಹತ್ತಿರಕ್ಕೆ ಬಂದಿದ್ದರು. ಆದರೆ, ಇದನ್ನು ಗಮನಿಸಿದ ಅಂಗರಕ್ಷಕ ಆ...
ಬೆಂಗಳೂರು: ವಿಧಾನಸಭೆ ಮತ್ತು ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರಗಳಿಂದ ವಿಧಾನ ಪರಿಷತ್ಗೆ ನೂತನವಾಗಿ ಆಯ್ಕೆಯಾದ ಒಟ್ಟು 17 ಸದಸ್ಯರು ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು,ವಿಧಾನ ಪರಿಷತ್ಗೆ ವಿಧಾನಸಭೆಯಿಂದ ಆಯ್ಕೆಯಾದ ಐವನ್ ಡಿಸೋಜ, ಕೆ.ಗೋವಿಂದಾಜ್, ಜಗದೇವ ಗುತ್ತೇದಾರ್,...
ಬೆಂಗಳೂರು: ಪ್ರತಿಷ್ಠಿತ ಬಿಲ್ಡರ್ಗಳ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಯುಬಿ ಸಿಟಿಯ ಕಿಂಗ್ಫಿಶರ್ ಟವರ್, ಮಲ್ಲೇಶ್ವರಂ, ಬಸವೇಶ್ವರನಗರ, ಬನ್ನೇರುಘಟ್ಟ ರೋಡ್, ಹನುಮಂತನಗರ ಹಾಗೂ ಮೈಸೂರಿನ ಎರಡು ಸ್ಥಳಗಳು...