ಬಿಸಿಸಿಐ ಸದ್ಯದಲ್ಲೇ ನೂತನ ಟೀಮ್ ಇಂಡಿಯಾ ಮುಖ್ಯ ಕೋಚ್ ಅನೌನ್ಸ್ ಮಾಡಲಿದೆ. ರಾಹುಲ್ ದ್ರಾವಿಡ್ ನಂತರ ಗೌತಮ್ ಗಂಭೀರ್ ಮುಖ್ಯ ಕೋಚ್ ಆಗಿ ನೇಮಕವಾಗುವುದು ಬಹುತೇಕ ಖಚಿತವಾಗಿದೆ. ಇನ್ನು, ಮುಂದಿನ 3 ವರ್ಷಗಳ ಕಾಲ 2027ರ...
ರಾಮನಗರ: ಚನ್ನಪಟ್ಟಣ ಚುನಾವಣೆಯಲ್ಲಿ ಸ್ಪರ್ಧಿಸಲು ಮುಂದಾಗಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರು ವಾಮಮಾರ್ಗದಲ್ಲಿ ಕ್ಷೇತ್ರವನ್ನು ಗೆಲ್ಲಲು ಮುಂದಾಗಿದ್ದಾರೆ, ಅವರ ಮೊದಲ ಭೇಟಿಯಲ್ಲೇ ಅಕ್ರಮ ಎಸಗುವ ಲಕ್ಷಣಗಳು ಗೋಚರಿಸುತ್ತಿದೆ ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿಪಿ...
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ತೀರ್ಮಾನಿಸಲಾಗಿದೆ,ಸಭೆ ಬಳಿಕ ಮಾಹಿತಿ ನೀಡಿರುವ ಸಚಿವ ಹೆಚ್ ಕೆ ಪಾಟೀಲ್ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ ನೀಡಿರು...
ಬೆಂಗಳೂರು: ಮುಂಗಾರು ಮಳೆ ಕಾಣಸಿಕೊಂಡ ಬೆನ್ನಿಗೆ ಡೆಂಗ್ಯೂ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚಳವಾಗಿದೆ. ಕಳೆದ ಒಂದು ತಿಂಗಳ ಅವಧಿಯಲ್ಲಿ 2 ಸಾವಿರಕ್ಕೂ ಅಧಿಕ ಮಂದಿಯಲ್ಲಿ ಡೆಂಗ್ಯೂ (Dengue) ಪ್ರಕರಣ ಕಾಣಿಸಿಕೊಂಡಿದೆ. ಮಳೆ (Rain) ಜೊತೆಗೆ ಆಗಾಗ್ಗೆ ಬಿಸಿಲು...
ಲಕ್ನೋ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ವಿವಾದಿತ ವಿಡಿಯೋ ಹರಿಬಿಟ್ಟ ಆರೋಪದ ಮೇಲೆ ಉತ್ತರ ಪ್ರದೇಶದ ಅಜಿತ್ ಭಾರತಿ ಎಂಬ ಯೂಟ್ಯೂಬರ್ ಬಂಧನಕ್ಕೆ ಕರ್ನಾಟಕ ಪೊಲೀಸ್ ಮುಂದಾಗಿದ್ದಾರೆಉತ್ತರ ಪ್ರದೇಶದ ನೋಯ್ಡಾಗೆ ತೆರಳಿರುವ...
ಕುಡ್ಲದ ಬೆಡಗಿ ಅನುಷ್ಕಾ ಶೆಟ್ಟಿ (Anushka Shetty) ಎರಡು ವರ್ಷಕೊಮ್ಮೆ ಸಿನಿಮಾ ಮಾಡಿದ್ರೂ ಅವರ ಮೇಲಿನ ಕ್ರೇಜ್ ಕಮ್ಮಿಯಾಗಿಲ್ಲ. ಇದೀಗ ಅವರ ಬಗ್ಗೆ ಇಂಟ್ರಸ್ಟಿಂಗ್ ವಿಚಾರವೊಂದು ಹೊರಬಿದ್ದಿದೆ. ನಗುವಿನ ಕಾಯಿಲೆಯಿಂದ ಬಳಲುತ್ತಿದ್ದಾರಂತೆ ‘ಬಾಹುಬಲಿ’ (Bahubali) ನಟಿ....
ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕಾರ್ಯಗಳಿಗೆ ತೀವ್ರ ಅನುದಾನದ ಕೊರತೆ ಎದುರಾಗುವ ಅಪಾಯದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರವಿದೆ. ಈ ಅಪಾಯದಿಂದ ಪಾರಾಗಲು ಸರ್ಕಾರ ಖಾಸಗಿ ಸಂಸ್ಥೆಯೊಂದಕ್ಕೆ ಅನುದಾನ ಸಂಗ್ರಹಣೆಯ ಪ್ಲಾನ್ ನೀಡುವ ಜವಾಬ್ದಾರಿ ನೀಡಿದೆ. ಐದು ಗ್ಯಾರಂಟಿ...
ಮೈಸೂರು: ಅರಮನೆ ನಗರಿಯಲ್ಲಿ ಇಬ್ಬರು ಶಾಸಕರ ನಡುವೆ ಜಟಾಪಟಿ ನಡೆದಿರುವುದು ಬಯಲಾಗಿದೆ. ತಾಲೂಕು ಮಟ್ಟದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಶಾಸಕ ತನ್ವಿರ್ ಸೇಠ್ (Tanveer Sait) ಮತ್ತು ಶಾಸಕ ಜಿ.ಟಿ ದೇವೇಗೌಡ (GT Devegowda) ನಡುವೆ ಕಿತ್ತಾಟ ನಡೆದಿದೆ. ...
ಬೆಂಗಳೂರು: ಚಿತ್ರದುರ್ಗದ ಯುವಕ ರೇಣುಕಾಸ್ವಾಮಿ ಕೊಲೆ ಕೇಸ್ ಸಂಬಂಧ ನಟ ದರ್ಶನ್ ಸೇರಿ ಒಟ್ಟು 13 ಆರೋಪಿಗಳನ್ನು 24 ಎಸಿಎಂಎಂ ಇನ್ಚಾರ್ಜ್ ಕೋರ್ಟ್ ಎಕಾನಾಮಿಕ್ ಆಫೇನ್ಸ್ ಕೋರ್ಟ್ಗೆ ಹಾಜರು ಪಡಿಸಲಾಗಿತ್ತು.ಇದೀಗ ಈ ಕೊಲೆ ಕೇಸ್ ಸಂಬಂಧ ಎ1...
ಬೆಂಗಳೂರು: ನಟ ದರ್ಶನ್ & ಗ್ಯಾಂಗ್ನಿಂದ ಚಿತ್ರದುರ್ಗದ ರೇಣುಕಾಸ್ವಾಮಿಯ ಭೀಕರ ಕೊಲೆ ಕೇಸ್ ಆರೋಪ ಪ್ರಕರಣ ಸಂಬಂಧ ಇಂದು ವಿಚಾರಣೆ ನಡೆಸಿದ ಎಸಿಎಂಎಂ ಕೋರ್ಟ್ ದರ್ಶನ್ ಸೇರಿದಂತೆ 6 ಆರೋಪಿಗಳನ್ನು ಮತ್ತೆ ಪೊಲೀಸ್ ಕಸ್ಟಡಿಗೆ ನೀಡಿ...