ಬೆಂಗಳೂರು: ಹಾಲಿ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಕ್ಷೇತ್ರಗಳಲ್ಲಿ ಒಂದಾದ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಗೆ ಸೋಲಾಗಿದ್ದು, ಫಲಿತಾಂಶ ಪ್ರಕಟ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರು...
ಬೆಂಗಳೂರು: ಲೋಕಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ರಾಜ್ಯದ 28 ಕ್ಷೇತ್ರಗಳ ಪೈಕಿ ಬಿಜೆಪಿ 17 ಸ್ಥಾನಗಳಲ್ಲಿ, ಅದರ ಮಿತ್ರ ಪಕ್ಷ ಜೆಡಿಎಸ್ ಎರಡು ಸ್ಥಾನಗಳಲ್ಲಿ ಹಾಗೂ ರಾಜ್ಯದ ಆಡಳಿತರೂಢ ಕಾಂಗ್ರೆಸ್ 9 ಕ್ಷೇತ್ರಗಳಲ್ಲಿ ಗೆಲವು ಸಾಧಿಸಿದೆ. ಬೆಂಗಳೂರು...
ಚಿಕ್ಕಬಳ್ಳಾಪುರ: ಲೊಕಸಭಾ ಚುನಾವಣೆಯ ಮತಎಣಿಕೆ ಕಾರ್ಯ ನಡೆಯುತ್ತಿದ್ದು, ಈ ನಡುವೆ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ರಾಜೀನಾಮೆಗೆ ಒತ್ತಾಯ ಕೇಳಿ ಬರುತ್ತಿದೆ. ಸದ್ಯ ಚಿಕ್ಕಬಳ್ಳಾಪುರದಲ್ಲಿ ಸುಧಾಕರ್ (K sudhakar) ಅವರು ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ...
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಮತ ಎಣಿಕೆ ಕಾರ್ಯ ಮುಗಿದಿದ್ದು, ಬಿಜೆಪಿ ಅಭ್ಯರ್ಥಿ ಸಿ.ಎನ್. ಮಂಜುನಾಥ್ ಅವರು ತಮ್ಮ ಮೊದಲ ಚುನಾವಣೆಯಲ್ಲೇ ಭರ್ಜರಿ ಜಯಭೇರಿ ಬಾರಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ಗೆ ಹೀನಾಯ ಸೋಲಾಗಿದೆ. ಈ...
ಮಧ್ಯಪ್ರದೇಶ: ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದೆ, ಅದರೆ ಮಧ್ಯಪ್ರದೇಶದ ಇಂದೋರ್ನ ಮತದಾರರು ಅತಿ ಹೆಚ್ಚು ನೋಟಾಗೆ ಮತ ಹಾಕಿದ್ದಾರೆಮಧ್ಯಪ್ರದೇಶ ಇಂದೋರ್ನಲ್ಲಿ ಈವರೆಗೆ 1,92,689 ಮತದಾರರು ಮಧ್ಯಾ ಹ್ನದವರೆಗೆ ನೋಟಾಗೆ ಮತ ಹಾಕಿದ್ದಾರೆ, ಈ ಕ್ಷೇತ್ರದಲ್ಲಿ ಬಿಜೆಪಿ,...
ಮಂಡ್ಯ: ಹಾಸನದ ಸೋಲು ಬಹಳ ಆಘಾತ ತಂದಿದೆ, ಈ ಫಲಿತಾಂಶ ನಿರೀಕ್ಷೆ ಮಾಡಿರಲಿಲ್ಲ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ತಿಳಿಸಿದರು,ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನನಗೆ ಹಾಸನದ ಫಲಿತಾಂಶ ಖುಷಿ ತಂದಿಲ್ಲ, ಜೊತೆಗೆ ರಾಜ್ಯದಲ್ಲಿ ಇನ್ನೂ 4-5...
ನವದೆಹಲಿ: ದೇಶಾದ್ಯಂತ ಲೋಕಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು ಕೆಲವೇ ಗಂಟೆಗಳಲ್ಲಿ ಸಂಪೂರ್ಣ ಫಲಿತಾಂಶ ಹೊರಬೀಳಲಿದೆ, ಸದ್ಯ ದೇಶದ ಎಲ್ಲಾ ಕ್ಷೇತ್ರಗಳಲ್ಲೂ ಎನ್ಡಿಎ 293 ಕ್ಷೇತ್ರಗಳಲ್ಲಿ ಲೀಡ್ ಪಡೆದಿದ್ದು ಇಂಡಿಯಾ ಕೂಟ 229 ಕ್ಷೇತ್ರಗಳಲ್ಲಿ ಮುನ್ನಡೆ...
ಹಾಸನ: ಹಾಸನ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಗೆಲುವು ಸಾಧಿಸಿದ್ದಾರೆ, ಈ ಮೂಲಕ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಬಂಧನವಾಗಿರುವ ಹಾಲಿ ಸಂಸದ ಪ್ರಜ್ವಲ್ಗೆ ಮತ್ತೊಂದು ಆಘಾತವಾಗಿದೆ,ಪ್ರಜ್ವಲ್...
ಗಾಂಧಿನಗರ: ಲೋಕಸಭೆ ಚುನಾವಣೆಯ ಫಲಿತಾಂಶ ಅಂತಿಮ ಘಟ್ಟ ತಲುಪುತ್ತಿದ್ದು, ಭಾರತೀಯ ಜನತಾ ಪಕ್ಷದ(ಬಿಜೆಪಿ) ಹಿರಿಯ ನಾಯಕ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗಾಂಧಿನಗರದಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಭರ್ಜರಿ ಗೆಲುವು...
ಅಮರಾವತಿ: ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ತೆಲುಗು ದೇಶಂ ಪಕ್ಷ (TDP) ಅರ್ಧದ ಗಡಿ ದಾಟಿದ್ದು, ಮತ ಎಣಿಕೆಯಲ್ಲಿ ಆರಂಭಿಕ ಟ್ರೆಂಡ್ ಆಡಳಿತಾರೂಢ ವೈಎಸ್ಆರ್ ಗೆ ಹಿನ್ನಡೆ ತೋರಿಸುತ್ತಿದೆ. ಕಾಂಗ್ರೆಸ್ ಕೇವಲ 10 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ...