ಬೆಂಗಳೂರು: ದೇಶವೇ ಕುತೂಹಲದಿಂದ ಕಾಯುತ್ತಿರುವ ಲೋಕಸಭಾ ಚುನಾವಣೆಗೆ (Lok Sabha Election 2024) ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಹಾಗಾಗಿ ಕರ್ನಾಟಕದಲ್ಲಿ ಚುನಾವಣೆ ನಡೆಯುವ ಎರಡೂ ದಿನವೂ ಸಾರ್ವತ್ರಿಕ ರಜೆ ಘೋಷಿಸಲಾಗಿದೆ....
ಬೆಂಗಳೂರು: ಈ ಬಾರಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಿ ಕೆ ಸುರೇಶ್ ವರ್ಸಸ್ ಡಾ ಮಂಜುನಾಥ್ ಫೈಟ್ ಜೋರಾಗಿರಲಿದೆ, ಬಿಜೆಪಿ ಜೆಡಿಎಸ್ ಮೈತ್ರಿ ಒಕ್ಕೂಟ ಕಾಂಗ್ರೆಸ್ ಮಣಿಸಲು ತಂತ್ರ ಹೆಣೆಯುತ್ತಿದೆ,ಕಾಂಗ್ರೆಸ್ ಅಭ್ಯರ್ಥಿ ಡಿ ಕೆ ಸುರೇಶ್...
ತಿರುಪತಿ ತಿರುಮಲ ಭಾರತದ ಅತ್ಯಂತ ಶ್ರೀಮಂತ ದೇವರು. ಆಂಧ್ರಪ್ರದೇಶದ ತಿರುಪತಿ ದೇವಾಲಯಕ್ಕೆ ಭೇಟಿ ನೀಡಿದರೆ ಜೀವನದಲ್ಲಿ ಮಹತ್ವದ ತಿರುವು ದೊರೆಯುತ್ತದೆ ಎಂಬ ನಂಬಿಕೆ ಭಕ್ತರಲ್ಲಿದೆ. ಈ ದೇವಾಲಯಕ್ಕೆ ಆಂಧ್ರಪ್ರದೇಶ ಮಾತ್ರವಲ್ಲದೆ ದೇಶದ ವಿವಿಧ ರಾಜ್ಯಗಳಿಂದಲೂ ಭಕ್ತರು...
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಎಸ್ ಜೈಶಂಕರ್, ಸ್ಮೃತಿ...
ಮಂಡ್ಯ: ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ರಾಜಕೀಯ ಅಖಾಡ ರಂಗೇರುತ್ತಿದೆ. ಅದರಲ್ಲೂ ಮಂಡ್ಯ ಲೋಕಸಭಾ ಕ್ಷೇತ್ರ ಈ ಬಾರಿಯೂ ಸದ್ದು ಮಾಡುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಎನ್ ಡಿಎ ಮೈತ್ರಿ ಅಭ್ಯರ್ಥಿಯಾಗಿ ಹೆಚ್ ಡಿ ಕುಮಾರಸ್ವಾಮಿ ಸ್ಪರ್ಧಿಸಿರುವುದು ಇದಕ್ಕೆ...
ನವದೆಹಲಿ, ಮಾರ್ಚ್ 29: ‘ಲೋಕಸಭೆ ಚುನಾವಣೆಯಲ್ಲಿ (Lok Sabha Elections) ಸ್ಪರ್ಧಿಸಲು ಬೇಕಾದಷ್ಟು ಹಣ ನನ್ನ ಬಳಿ ಇಲ್ಲ. ಹಾಗಾಗಿ, ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮಾಡಿರುವ ಪ್ರಸ್ತಾಪವನ್ನು ತಿರಸ್ಕರಿಸಿದ್ದೇನೆ’ ಎಂದು ಕೇಂದ್ರ...
ಬೆಂಗಳೂರು: ಸದ್ಯದ ಬೆಳವಣಿಗೆಗಳನ್ನು ನೋಡಿದರೆ ಡಿಸೆಂಬರ್ ಅಂತ್ಯದೊಳಗೆ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಪತನಗೊಳ್ಳುವುದು ನಿಶ್ಚಿತ ಎಂದು ಮಾಜಿ ಮುಖ್ಯಮಂತ್ರಿ, ಮಂಡ್ಯ ಜೆಡಿಎಸ್ ಅಭ್ಯರ್ಥಿ ಹೆಚ್ ಡಿ ಕುಮಾರಸ್ವಾಮಿ ಅವರು ಗುರುವಾರ ಭವಿಷ್ಯ ನುಡಿದಿದ್ದಾರೆ. ಬಿಜೆಪಿ–...
ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಮೈತ್ರಿ ಮಾಡಿಕೊಂಡಿರುವ ಬಿಜೆಪಿ ಮತ್ತು ಜೆಡಿಎಸ್ ಸಮನ್ವಯ ಸಮಿತಿ ಸಭೆ ನಡೆದಿದೆ. ಈ ಸಭೆಗೆ ಸಂಸದೆ ಸುಮಲತಾ ಅಂಬರೀಷ್ ಗೈರಾಗಿರುವುದು ಭಾರೀ ಕುತೂಹಲ ಮೂಡಿಸಿದೆ. ಮಂಡ್ಯ ಲೋಕಸಭಾ ಕ್ಷೇತ್ರ ಜೆಡಿಎಸ್ ಪಾಲಾಗಿದ್ದರಿಂದ...
ಮೈಸೂರು: ಬಿಜೆಪಿ-ಜೆಡಿಎಸ್ (BJP-JDS Alliance) ದೋಸ್ತಿಗಳ ಕೋರ್ ಕಮಿಟಿ ಸಭೆಯಲ್ಲಿ ಎರಡೂ ಪಕ್ಷಗಳ ಮುಖಂಡರಿಗೆ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ಹಾಗೂ ಬಿ.ವೈ.ವಿಜಯೇಂದ್ರ (Vijayendra) ಸಮನ್ವಯದ ಪಾಠ ಮಾಡಿದ್ದಾರೆ. ಹಳೆಯ ಕೇಸ್, ಹಳೆಯ ಜಗಳ ಅಂಥ ಯಾವುದು ಇರಕೂಡದು. ರಾಜಕೀಯವಾಗಿ...
ಬೆಂಗಳೂರು: ಬೆಂಗಳೂರು-ಮೈಸೂರು ಹೆದ್ದಾರಿಯನ್ನು (Bengaluru-Mysuru Expressway) ಬಳಸುವ ಕಾರುಗಳಿಗೆ ಟೋಲ್ ದರ ಹೆಚ್ಚಿಸಲಾಗಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಪ್ರಕಟಣೆ ಹೊರಡಿಸಿದೆ. ಟ್ರಕ್, ಬಸ್ಗಳ ಒಂದೇ ಪ್ರಯಾಣಕ್ಕೆ 15 ರೂಪಾಯಿ ಹೆಚ್ಚಳ ಮಾಡಲಾಗಿದೆ. ಬೆಂಗಳೂರೂ-ಮೈಸೂರು ಹೆದ್ದಾರಿಯನ್ನು ಬಳಸುವ...