ಕೋಟ: ಮನುಷ್ಯನಿಗೆ ಸಾವು ಯಾವಾಗ ಬರುತ್ತದೆ ಎಂದು ಹೇಳುವುದೇ ಕಷ್ಟ ಅದರಲ್ಲೂ ಅನಾರೋಗ್ಯ ಹೊಂದಿರುವ ವಯೋವೃದ್ಧರು ತಮ್ಮ ಅಂತಿಮ ದಿನ ಎಣಿಸುತ್ತಿರುತ್ತಾರೆ, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 80 ವರ್ಷ ಮೇಲ್ಪಟ್ಟಿವರಿಗೆ ಮನೆಯಿಂದಲೇ ಮತದಾನ ಮಾಡಲು...
ಬೆಂಗಳೂರು: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ದಿನದಿಂದ ದಿನಕ್ಕೆ ಚುನಾವಣಾ ಕಣ ರಂಗೇರುತ್ತಿದೆ. ಈ ಬಾರಿ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಕಳೆದ ಬಾರಿಯಂತೆಯೇ ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ ಗೆಲ್ಲುವ ಕಸರತ್ತು ನಡೆಸುತ್ತಿವೆ. ಈ...
ಬೆಂಗಳೂರು: ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ಸಬಲರಾಗುವುದನ್ನು ಕಂಡು ಸಹಿಸಿಕೊಳ್ಳಲಾಗದ ಮಾಜಿ ಸಿಎಂ ಹೆಚ್. ಡಿ ಕುಮಾರಸ್ವಾಮಿ, ಹಳ್ಳಿಯ ಮಹಿಳೆಯರು ದಾರಿ ತಪ್ಪುತ್ತಿದ್ದಾರೆ ಎಂಬ ಕೀಳು ಮಟ್ಟದ ಹೇಳಿಕೆಯನ್ನು ನೀಡಿದ್ದಾರೆ ಎಂದು ಕಾಂಗ್ರೆಸ್ ನಾಯಕರು ವಾಗ್ದಾಳಿ...
ಬೆಂಗಳೂರು: ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜೀವ್ ಗೌಡ ಗೆಲ್ಲುವುದು ಶೇ ನೂರಕ್ಕೆ ನೂರು ಖಚಿತ ಎಂದು ಕೆಂಗೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಹೇಳಿದರು. ಹೊಸ ಸುದ್ದಿ ವಿಶೇಷ ಸಂದರ್ಶನದಲ್ಲಿ ಅವರು...
ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಏಪ್ರಿಲ್ ಕೊನೆಯ ವಾರ ಇಲ್ಲವೇ ಮೇ ಮೊದಲ ವಾರದಲ್ಲಿ ಪ್ರಕಟವಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ,ಈ ಬಗ್ಗೆ ಮಾಹಿತಿ ನೀಡಿರುವ ಮಂಡಳಿಯ...
ರಾಮನಗರ: ಬುಧವಾರ ತೋಟದ ಮನೆಯ ಹೊಸತೊಡಕು ಊಟಕ್ಕೆ ಚುನಾವಣಾಧಿಕಾರಿಗಳು (Returning Officer) ಬ್ರೇಕ್ ಹಾಕಿದ ವಿಚಾರದ ಕುರಿತು ಮಾತನಾಡಿದ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ. ಈ ಬಗ್ಗೆ ಚನ್ನಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ...
ಪುನೀತ್ ರಾಜ್ ಕುಮಾರ್ (Puneeth Rajkumar) ಪತ್ನಿ ಅಶ್ವಿನಿ (Ashwini) ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್ ವಿಚಾರ ಮತ್ತೊಂದು ಸ್ವರೂಪ ಪಡೆದುಕೊಂಡಿದೆ. ಗಜಪಡೆ ಸೋಷಿಯಲ್ ಮೀಡಿಯಾ ಖಾತೆಯಿಂದ ಅಶ್ವಿನಿ ಅವರಿಗೆ ಅವಹೇಳನ ಮಾಡಲಾಗಿತ್ತು. ಈ ಕೃತ್ಯವನ್ನು...
ಬೆಂಗಳೂರು: ಪತಂಜಲಿ ಆಯುರ್ವೇದದ ಜಾಹೀರಾತುಗಳ ಕುರಿತು ಸೂಕ್ತ ಕ್ರಮ ಕೈಗೊಳ್ಳುವಲ್ಲಿ ವಿಫಲವಾದ ಉತ್ತರಾಖಂಡದ ಔಷದ ಪರವಾನಗಿ ಮತ್ತು ನಿಯಂತ್ರಣ ಪ್ರಾಧಿಕಾರವನ್ನು ಸುಪ್ರೀಕೋರ್ಟ್ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು...
ಮಂಗಳೂರು: ಏಪ್ರಿಲ್ 14 ರಂದು ಮಂಗಳೂರಿನಲ್ಲಿ ನಡೆಯಬೇಕಿದ್ದ ಪ್ರಧಾನಿ ನರೇಂದ್ರ ಮೋದಿ ಸಮಾವೇಶ ತಾಂತ್ರಿಕ ಕಾರಣಗಳಿಂದ ರದ್ದಾಗಿದ್ದು ರೋಡ್ ಶೋ ಮಾತ್ರ ನಡೆಸಲು ನಿರ್ಧರಿಸಿದೆ ಎಂದು ಬಿಜೆಪಿ ತಿಳಿಸಿದೆ,ಮಂಗಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ...
ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಪಿಯು ಮಂಡಳಿಯ ಅಧಿಕೃತ ವೆಬ್ಸೈಟ್ karresults.nic.in ಮತ್ತು pue.kar.nic ಮೂಲಕ ದ್ವಿತೀಯ ಪಿಯು ಫಲಿತಾಂಶಗಳನ್ನು ಪರಿಶೀಲಿಸಬಹುದಾಗಿದೆ. ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 1,74,315 ವಿದ್ಯಾರ್ಥಿಗಳು ಪಾಸಾಗಿದ್ದರೆ, ವಿಜ್ಞಾನ ವಿಭಾಗದಲ್ಲಿ 2,49,927 ವಿದ್ಯಾರ್ಥಿಗಳು...