ರಾಜಕೀಯ9 months ago
ಸೋಲು, ಟ್ರೋಲುಗಳ ಚಕ್ರವ್ಯೂಹದಲ್ಲಿ ಎಚ್ಡಿಕೆ ಪುತ್ರ-ಸೋಷಿಯಲ್ ಮೀಡಿಯಾದಲ್ಲಿ ನೆಟ್ಟಿಗರ ಟೀಕಾಸ್ತ್ರ!
ಚನ್ನಪಟ್ಟಣ: ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣ ಉಪಚುನಾವಣೆಯಲ್ಲಿ ಸೋಲುವುದು ಖಚಿತವಾಗುತ್ತಿದ್ದಂತೆಯೇ ಅವರ ವಿರುದ್ದ ಟ್ರೋಲ್ ಗಳ ಸುರಿಮಳೆ ಪ್ರಾರಂಭವಾಗಿದೆ, ಈ ಹಿಂದೆ ಎಲ್ಲಿದ್ದೀಯಪ್ಪ ನಿಖಿಲ್ ಟ್ರೋಲ್ ಮುಖಾಂತರ ವಿಶ್ವವಿಖ್ಯಾತರಾಗಿದ್ದ ನಿಖಿಲ್ ಕುಮಾರಸ್ವಾಮಿ ಈಗ ಸಾಮಾಜಿಕ ಜಾಲತಾಣದಲ್ಲಿ ಮತ್ತೆ...