ಅಮರಾವತಿ, ಜುಲೈ 31: ತಿರುಪತಿಗೆ (Tirupati) ತೆರಳುವ ಕರ್ನಾಟಕದ ಭಕ್ತರಿಗೆ (Karnataka Devotees) ಖುಷಿಯ ಸುದ್ದಿಯಾಗಿದೆ. ಮುಜರಾಯಿ ಇಲಾಖೆ (Muzrai Department) ತಿರುಮಲದಲ್ಲಿ ನಿರ್ಮಿಸಿರುವ ಕಲ್ಯಾಣ ಮಂಟಪ (Kalyana Mantapa) ಇಂದು ಭಕ್ತರ ಸೇವೆಗೆ ಲಭ್ಯವಾಗಿದೆ....
ಆಂಧ್ರ ಪ್ರದೇಶ: ರಂಜಾನ್ ಹಬ್ಬದ ದಿನದಂದೇ ಮುಸ್ಲಿಂ ಸಮುದಾಯದ ವ್ಯಕ್ತಿಯೋರ್ವ ತಿರುಮಲಕ್ಕೆ ನುಗ್ಗಿದ್ದು, ದಾರಿ ಮಧ್ಯೆ ಬೈಕ್ ಪರಿಶೀಲನೆಗೆಂದು ಅಧಿಕಾರಿಗಳು ತಡೆದರೂ, ಬೈಕ್ ನಿಲ್ಲಿಸದೇ ತಿರುಪತಿಯತ್ತ ಅನುಮಾನಾಸ್ಪದವಾಗಿ ಧಾವಿಸಿದ ಘಟನೆ ಇಂದು ಬೆಳಕಿಗೆ ಬಂದಿದೆ,ಹಬ್ಬದ ದಿನ...
ತಿರುಪತಿ, ಆಂಧ್ರಪ್ರದೇಶ: ತಿಮ್ಮಪ್ಪನ ವೈಕುಂಠ ದರ್ಶನಕ್ಕಾಗಿ ಜನವರಿ 10 ರಿಂದ 12ರ ವರೆಗೆ ಟೋಕನ್ ನೀಡಲಾಗುವುದು ಎಂದು ಟಿಟಿಡಿ ಪ್ರಕಟಣೆ ಹೊರಡಿಸಿದೆ. ಈ ಬಾರಿ ಸಾಮಾನ್ಯ ಜನರು ಹೆಚ್ಚಾಗಿ ಪಾಲ್ಗೊಳ್ಳುವುದಕ್ಕಾಗಿ ಮೊದಲ ಆದ್ಯತೆ ನೀಡಲಾಗಿದೆ ಎಂದು ಟಿಟಿಡಿ...
ತಿರುಪತಿ, ಆಂಧ್ರಪ್ರದೇಶ: ಶ್ರೀವಾಣಿ ಟ್ರಸ್ಟ್ ದರ್ಶನ್ ಟಿಕೆಟ್ಗಳಿಗೆ ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚುತ್ತಿದೆ. ತಿರುಮಲ ಗೋಕುಲಂ ಕಚೇರಿಯಲ್ಲಿ ಟಿಟಿಡಿ ಪ್ರತಿದಿನ 800 ಕೋಟಾ ಟಿಕೆಟ್ಗಳನ್ನು ನೀಡುತ್ತಿದ್ದು, ಇವುಗಳನ್ನು ಖರೀದಿಸಲು ಭಕ್ತರು ಸರತಿ ಸಾಲಿನಲ್ಲಿ ನಿಲ್ಲುತ್ತಿದ್ದಾರೆ. ಕಳೆದ 10...
ತಿರುಪತಿ, ಆಂಧ್ರಪ್ರದೇಶ: ತಿರುಮಲ ತಿಮ್ಮಪ್ಪನ ದರ್ಶನಕ್ಕೆ ಅದೆಷ್ಟೋ ಭಕ್ತರು ಕಾತರದಿಂದ ಕಾಯುತ್ತಿರುತ್ತಾರೆ. ತಿರುಪತಿಗೆ ಭೇಟಿ ನೀಡಲು ಎಲ್ಲಿ ಟಿಕೆಟ್ ಸಿಗುತ್ತವೆ, ಹೇಗೆ ಭೇಟಿ ನೀಡುವುದು ಎಂಬುದಾಗಿ ಹುಡುಕಾಟ ನಡೆಸುತ್ತಿರುತ್ತಾರೆ. ಇಂತಹವರಿಗಾಗಿ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ)...
ತಿರುಪತಿ ಲಡ್ಡು ವಿವಾದ ಬೆನ್ನಲ್ಲೇ ಸನಾತನ ಧರ್ಮ ರಕ್ಷಣೆಗೆ ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಕರೆ ಕೊಟ್ಟಿದ್ದಾರೆ. ಈ ಬೆನ್ನಲ್ಲೇ ಪವನ್ ಕಲ್ಯಾಣ್ ವಿರುದ್ಧ ಪ್ರಕಾಶ್ ರಾಜ್ ನಡುವೆ ಟ್ವೀಟಾಸ್ತ್ರ ಬಿಟ್ಟಿದ್ದಾರೆ. ತಮಿಳು ನಟ ಕಾರ್ತಿಗೂ...
ಬೆಂಗಳೂರು: ತಿರುಪತಿ ತಿರುಮಲ ದೇವಸ್ಥಾನದ ಪ್ರಸಾದಕ್ಕೆ ಕರ್ನಾಟಕದ ನಂದಿನಿ ತುಪ್ಪವನ್ನು ಸರಬರಾಜು ಮಾಡಲಾಗುತ್ತಿದ್ದು, ತುಪ್ಪದ ಟ್ಯಾಂಕರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣದಲ್ಲಿ ಬುಧವಾರ ರಾತ್ರಿ ಚಾಲನೆ ನೀಡಿದರು. ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಭೀಮಾನಾಯಕ್...
ತಿರುಪತಿ ಲಡ್ಡುವಿನ ತಾಜಾತನದ ಬಗ್ಗೆ ಯಾವುದೇ ಊಹಾಪೂಹಗಳನ್ನು ನಂಬಬೇಡಿ ಎಂದು ತಿರುಪತಿ ದೇವಾಲಯದ ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ,ಲಡ್ಡುಗಳನ್ನು ನಿತ್ಯವೂ ಹೊಸದಾಗಿಯೇ ಸಿದ್ಧಗೊಳಿಸಲಾಗುತ್ತಿದ್ದು ಸುಳ್ಳು ಸುದ್ದಿಗಳನ್ನು ಹಬ್ಬಿಸಬೇಡಿ ಎಂದು ದೇವಾಲಯ ಮನವಿ ಮಾಡಿದೆ,ಭಕ್ತರಿಗೆ ಹಂಚುವ ಲಡ್ಡುಗಳು ತಾಜಾ...
ತಿರುಪತಿ: ತಿರುಮಲ ದೇವಸ್ಥಾನ ಹಿಂದೂಗಳಿಗೆ ಸೇರಿದ್ದು, ಇಲ್ಲಿ ‘ಓಂ ನಮೋ ವೆಂಕಟೇಶಾಯ’ ಘೋಷಣೆ ಮಾತ್ರ ಕೇಳಿಬರಬೇಕು ಎಂದು ಆಂಧ್ರ ಪ್ರದೇಶ ನೂತನ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹೇಳಿದ್ದಾರೆ.ಆಂಧ್ರಪ್ರದೇಶ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಇಂದು ತಿರುಪತಿ-ತಿರುಮಲ...
ತಿರುಪತಿ ತಿರುಮಲ ಭಾರತದ ಅತ್ಯಂತ ಶ್ರೀಮಂತ ದೇವರು. ಆಂಧ್ರಪ್ರದೇಶದ ತಿರುಪತಿ ದೇವಾಲಯಕ್ಕೆ ಭೇಟಿ ನೀಡಿದರೆ ಜೀವನದಲ್ಲಿ ಮಹತ್ವದ ತಿರುವು ದೊರೆಯುತ್ತದೆ ಎಂಬ ನಂಬಿಕೆ ಭಕ್ತರಲ್ಲಿದೆ. ಈ ದೇವಾಲಯಕ್ಕೆ ಆಂಧ್ರಪ್ರದೇಶ ಮಾತ್ರವಲ್ಲದೆ ದೇಶದ ವಿವಿಧ ರಾಜ್ಯಗಳಿಂದಲೂ ಭಕ್ತರು...