ಅಪರಾಧ3 hours ago
ಪ್ರೇಮ ಕಲಹಕ್ಕೆ ಭೀಕರ ಅಂತ್ಯ! ತುಮಕೂರು ಹೆದ್ದಾರಿಯಲ್ಲಿ ಕಾರಿನೊಳಗೆ ಬೆಂಕಿ ದುರಂತ
ತುಮಕೂರು: ಪ್ರೇಮಿಗಳ ನಡುವಿನ ವೈಯಕ್ತಿಕ ಮನಸ್ತಾಪ ಭೀಕರ ದುರಂತಕ್ಕೆ ತಿರುಗಿದ ಘಟನೆ ತುಮಕೂರು–ಪುಣೆ ರಾಷ್ಟ್ರೀಯ ಹೆದ್ದಾರಿಯ ಸಿರಾ ಸಮೀಪದ ಜೋಗಿಹಳ್ಳಿ ಬಳಿ ನಡೆದಿದೆ. ಯುವಕನೊಬ್ಬ ತನ್ನ ಪ್ರೇಯಸಿಯ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ಬಳಿಕ ಕಾರಿನೊಳಗೆ...