ದೇಶ3 hours ago
ತುಂಗಾ ಜಲಾಶಯ ಭರ್ತಿ: ಉಕ್ಕಡಗಾತ್ರಿ ಸ್ನಾನಘಟ್ಟ ಜಲಾವೃತ, ಭಕ್ತರಿಗೆ ಎಚ್ಚರಿಕೆ
ಮಲೇಬೆನ್ನೂರು: ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದ ತುಂಗಾ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಸುರಕ್ಷತಾ ಕ್ರಮವಾಗಿ 30 ಸಾವಿರ ಕ್ಯೂಸೆಕ್ ನೀರನ್ನು ತುಂಗಭದ್ರಾ ನದಿಗೆ ಬಿಡುಗಡೆ ಮಾಡಲಾಗಿದೆ. ಇದರ ಪರಿಣಾಮ ದಾವಣಗೆರೆ ಜಿಲ್ಲೆಯ ಸಮೀಪದ ಉಕ್ಕಡಗಾತ್ರಿ...