ಬೆಂಗಳೂರು4 months ago
BENGALURU ಅಂಜನಾಪುರದಲ್ಲಿ ಚಿರತೆ ಸಂಚಾರ: ಮಧ್ಯರಾತ್ರಿ ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ, ಸ್ಥಳೀಯರಲ್ಲಿ ಆತಂಕ
ಬೆಂಗಳೂರು, ಫೆಬ್ರವರಿ 3: ನಗರದ ಹೊರವಲಯದ ಅಂಜನಾಪುರ ಬಳಿ ಚಿರತೆ ಕಾಣಿಸಿಕೊಂಡಿರುವುದು ಸ್ಥಳೀಯ ನಿವಾಸಿಗಳಲ್ಲಿ ಭಾರಿ ಆತಂಕಕ್ಕೆ ಕಾರಣವಾಗಿದೆ. ಅಂಜನಾಪುರ 7ನೇ ಬ್ಲಾಕ್ ರಸ್ತೆಯಲ್ಲಿ ಮಧ್ಯರಾತ್ರಿ ಸುಮಾರು 2 ಗಂಟೆ ಸುಮಾರಿಗೆ ಚಿರತೆ ಓಡಾಡುತ್ತಿರುವ ದೃಶ್ಯ...