ದೇಶ2 days ago
ವಿಜಯ್ ಪಕ್ಷಕ್ಕೆ ಶಾಕ್; ₹25 ಕೋಟಿ ವಂಚನೆ ಪ್ರಕರಣದಲ್ಲಿ ಟಿವಿಕೆ ಮುಖಂಡ ಬಂಧನ!
ಚೆನ್ನೈ: ತಮಿಳುನಾಡಿನಲ್ಲಿ ಸುಮಾರು ₹25 ಕೋಟಿ ಮೌಲ್ಯದ ಬೃಹತ್ ಹಣಕಾಸು ವಂಚನೆ ಪ್ರಕರಣ ಬೆಳಕಿಗೆ ಬಂದಿದ್ದು, ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಪ್ರಮುಖ ಪದಾಧಿಕಾರಿಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಈ ಬೆಳವಣಿಗೆ...