ಉಡುಪಿ: ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಹಿರಿಯ ಸಮಾಜ ಸೇವಕ ಹಾಗೂ ಧಾರ್ಮಿಕ ಮುಂದಾಳು ಬಸ್ರೂರು ಅಪ್ಪಣ್ಣ ಹೆಗ್ಡೆ (91) ಅವರು ಫೆಬ್ರವರಿ 7ರಂದು ಶನಿವಾರ ಬೆಳಿಗ್ಗೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರ...
ಉಡುಪಿ, ಫೆಬ್ರವರಿ 02: ಶಾಂತ ಕರಾವಳಿ ಜಿಲ್ಲೆ ಉಡುಪಿಯಲ್ಲಿ ತಲ್ವಾರ್ಗಳು ಝಳಪಿಸಿದ ಭೀಕರ ಘಟನೆ ನಗರವಾಸಿಗಳಲ್ಲಿ ಭಾರೀ ಆತಂಕ ಮೂಡಿಸಿದೆ. ನಗರದ ಪಿಪಿಸಿ ಕ್ರಾಸ್ ಸಮೀಪ ಕಾಂಗ್ರೆಸ್ ಯುವ ಮುಖಂಡ ಹಾಗೂ ಎನ್ಎಸ್ಯುಐ ಉಪಾಧ್ಯಕ್ಷ ಶರತ್...
ಉಡುಪಿ: ಜಿಲ್ಲೆಯ ಸಾಸ್ತಾನ ಟೋಲ್ ಪ್ಲಾಜಾದಲ್ಲಿ ನಿವೃತ್ತ ಯೋಧನಿಗೆ ನಡೆದ ಅವಮಾನ ಭಾರೀ ಚರ್ಚೆಗೆ ಕಾರಣವಾಗಿದೆ. ರಾಷ್ಟ್ರೀಯ ಹೆದ್ದಾರಿ–66ರಲ್ಲಿರುವ ಸಾಸ್ತಾನ ಟೋಲ್ ಪ್ಲಾಜಾದಲ್ಲಿ ವ್ಹೀಲ್ಚೇರ್ನಲ್ಲಿ ಸಂಚರಿಸುತ್ತಿದ್ದ ನಿವೃತ್ತ ಆರ್ಮಿ ಕಮಾಂಡರ್ ಶ್ಯಾಮರಾಜ್ ಅವರಿಗೆ ಟೋಲ್ ಸಿಬ್ಬಂದಿ...
ಉಡುಪಿ: ಇದೇ ಮೊದಲ ಬಾರಿಗೆ ಉಡುಪಿ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಸೈಂಟ್ ಮೇರಿಸ್ ದ್ವೀಪದಲ್ಲಿ (St. Mary’s Island) ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಲಾಗಿದೆ. ರಾಜ್ಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಅವರು...
ಉಡುಪಿ, ಜನವರಿ 26: ಜಿಲ್ಲೆಯ ಕೋಡಿಬೆಂಗ್ರೆ ಸಮೀಪದ ಅರಬ್ಬಿ ಸಮುದ್ರದಲ್ಲಿ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಟೂರಿಸ್ಟ್ ಬೋಟ್ ಮಗುಚಿ ಬಿದ್ದ ಭೀಕರ ಅಪಘಾತದಲ್ಲಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿದ್ದು, ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ. ಈ ದುರ್ಘಟನೆಯಲ್ಲಿ ಹಲವರು ಅಸ್ವಸ್ಥಗೊಂಡಿದ್ದು,...
ಉಡುಪಿ: ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಶಿರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಪ್ರಥಮ ಪರ್ಯಾಯ ಮಹಾಪೂಜೆಯನ್ನು ಭಕ್ತಿಭಾವದಿಂದ ನೆರವೇರಿಸಿದರು. ಈ ವಿಶೇಷ ಸಂದರ್ಭದಲ್ಲಿ ಶ್ರೀ ಕೃಷ್ಣನಿಗೆ ವೈಭವಯುತ ವಜ್ರಾಲಂಕಾರ ಮಾಡಲಾಗಿದ್ದು, ಭಕ್ತರಲ್ಲಿ ಅಪಾರ...
ಉಡುಪಿ: ಜನವರಿ 18ರಂದು ನಡೆಯಲಿರುವ ಶಿರೂರು ಪರ್ಯಾಯದ ಹಿನ್ನೆಲೆಯಲ್ಲಿ, ಇದೇ ಮೊದಲ ಬಾರಿಗೆ ಸರ್ವಜ್ಞ ಪೀಠಾರೋಹಣ ಮಾಡಲಿರುವ ಶಿರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಜ.9ರಂದು ಉಡುಪಿಗೆ ಆಗಮಿಸಲಿದ್ದಾರೆ. ಅಪರಾಹ್ನ 3 ಗಂಟೆಗೆ ಕಡಿಯಾಳಿ...
ಉಡುಪಿ ಜಿಲ್ಲೆಯ ಮಲ್ಪೆ ಕಡಲ ತೀರದಲ್ಲಿ ಶ್ರೀಕೃಷ್ಣನ ವಿಗ್ರಹ ತೇಲಿ ಬಂದಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ಇದೊಂದು ಪವಾಡ ಎಂದು ಸಾವಿರಾರು ಜನ ಸಂಭ್ರಮಿಸುತ್ತಿದ್ದಾರೆ. ಭಾನುವಾರ ಉಡುಪಿ ಶ್ರೀಕೃಷ್ಣ ಮಠದಲ್ಲಿ...
ಉಡುಪಿ: ಯಾವುದೇ ಮಾನ್ಯ ದಾಖಲೆಗಳಿಲ್ಲದೆ ಭಾರತದಲ್ಲಿ ಅಕ್ರಮವಾಗಿ ನೆಲೆಸಿದ್ದ 10 ಮಂದಿ ಬಾಂಗ್ಲಾದೇಶಿ ಪ್ರಜೆಗಳ ವಿರುದ್ಧ ಉಡುಪಿಯ ಪ್ರಧಾನ ಹಿರಿಯ ಸಿವಿಲ್ ಮತ್ತು ಸಿಜಿಎಂ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿ, ನಕಲಿ...
ಉಡುಪಿ: ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಹಾಗೂ ಜನಪ್ರಿಯ ನಟ ಪವನ್ ಕಲ್ಯಾಣ್ ಸೋಮವಾರ ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ನಡೆದ ಬೃಹತ್ ಗೀತೋತ್ಸವದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಭಕ್ತರ ಗಮನ ಸೆಳೆದರು. ಕಾರ್ಯಕ್ರಮಕ್ಕೂ ಮುನ್ನ ರಥ...