ಮಾಸ್ಕೋ: ಸುಮಾರು ನಾಲ್ಕು ವರ್ಷಗಳಿಂದ ಮುಂದುವರಿದಿರುವ ರಷ್ಯಾ–ಉಕ್ರೇನ್ ಯುದ್ಧವನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ಮಹತ್ವದ ಬೆಳವಣಿಗೆ ಕಂಡುಬಂದಿದ್ದು, ಶಾಂತಿ ಮಾತುಕತೆಗೆ ಉಕ್ರೇನ್ ಅನ್ನು ರಷ್ಯಾ ಅಧಿಕೃತವಾಗಿ ಆಹ್ವಾನಿಸಿದೆ. ಈ ಹಿನ್ನೆಲೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರಿಗೆ...
ಕೀವ್: ರಷ್ಯಾ–ಉಕ್ರೇನ್ ನಡುವಿನ ಸುಧೀರ್ಘ ಯುದ್ಧಕ್ಕೆ ಅಂತ್ಯಹಾಡುವ ಉದ್ದೇಶದಿಂದ ಅಮೆರಿಕ ಮಧ್ಯಸ್ಥಿಕೆಯಲ್ಲಿ ಶಾಂತಿ ಮಾತುಕತೆಗಳು ನಡೆಯುತ್ತಿರುವ ನಡುವೆಯೇ, ಯುದ್ಧದ ತೀವ್ರತೆ ಮಾತ್ರ ಕಡಿಮೆಯಾಗಿಲ್ಲ. ರಷ್ಯಾ ಮತ್ತೆ ಉಕ್ರೇನ್ನ ನಾಗರಿಕ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿಗಳನ್ನು ಮುಂದುವರೆಸಿರುವುದು...
ವಾಷಿಂಗ್ಟನ್: ರಷ್ಯಾ–ಉಕ್ರೇನ್ ನಡುವಿನ ಯುದ್ಧ ಕೊನೆಯಾಗುವ ಹತ್ತಿರದಲ್ಲಿದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ಫ್ಲೋರಿಡಾದ ಮಾರ್-ಎ-ಲಾಗೊದಲ್ಲಿರುವ ತಮ್ಮ ಖಾಸಗಿ ನಿವಾಸದಲ್ಲಿ ಭಾನುವಾರ ಎರಡು ಗಂಟೆಗಳ ಕಾಲ...
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ ರಷ್ಯಾ-ಉಕ್ರೇನ್ ಯುದ್ಧವು ಜಾಗತಿಕ ದುರಂತಕ್ಕೆ ಕಾರಣವಾಗುವ ಸಾಧ್ಯತೆ ಇದ್ದು, ದೀರ್ಘಕಾಲದ ಸಂಘರ್ಷವು ಮೂರನೇ ಮಹಾಯುದ್ಧದಲ್ಲಿ ಕೊನೆಗೊಳ್ಳಬಹುದು ಎಂದು ಎಚ್ಚರಿಸಿದ್ದಾರೆ. ಟ್ರಂಪ್ ಅವರ ಈ ಹೇಳಿಕೆ ಶ್ವೇತಭವನದಲ್ಲಿ ವರದಿಗಾರರೊಂದಿಗೆ...
ಮಾಸ್ಕೋ (ರಷ್ಯಾ): ಯುರೋಪಿನ ರಾಷ್ಟ್ರಗಳು ಉದ್ವಿಗ್ನತೆಯನ್ನು ಹೆಚ್ಚಿಸುತ್ತಿದ್ದರೆ, ಮಿಲಿಟರಿ ಸಂಘರ್ಷಕ್ಕೆ ರಷ್ಯಾ ಪೂರ್ಣ ಸಿದ್ಧತೆಯಲ್ಲಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಗಟ್ಟಿಯಾಗಿ ಎಚ್ಚರಿಕೆ ನೀಡಿದ್ದಾರೆ. ಉಕ್ರೇನ್ ವಿಚಾರದಲ್ಲಿ ಯುರೋಪ್ ರಾಜತಾಂತ್ರಿಕ ಪ್ರಯತ್ನಗಳನ್ನು ತಡೆಯುತ್ತಿದೆ ಎಂಬ...
ಕೀವ್ (ಉಕ್ರೇನ್): ಚೆರ್ನೋಬಿಲ್ ಪರಮಾಣು ವಿದ್ಯುತ್ ಸ್ಥಾವರದ ಹೊರವಲಯದಲ್ಲಿ ಅಚ್ಚರಿಯ ಘಟನೆ ನಡೆದಿದೆ. ಹಲವು ಬೀದಿ ನಾಯಿಗಳು ಹಠಾತ್ ಗಾಢ ನೀಲಿ ಬಣ್ಣಕ್ಕೆ ತಿರುಗಿರುವುದು ವಿಜ್ಞಾನಿಗಳನ್ನೇ ಗೊಂದಲಕ್ಕೀಡಾಗಿದೆ.1986ರ ಪರಮಾಣು ದುರಂತದ ನಂತರ ಬಿಟ್ಟುಹೋದ ಸಾಕುಪ್ರಾಣಿಗಳ ವಂಶಕ್ಕೆ...
ಕೀವ್, ಜುಲೈ 18 – ರಷ್ಯಾ ವಿರುದ್ಧದ ಯುದ್ಧದ ಮಧ್ಯೆ ಉಕ್ರೇನ್ ಹೊಸ ಪ್ರಧಾನಿಯನ್ನು ಪಡೆದಿದೆ. 39 ವರ್ಷದ ಅರ್ಥಶಾಸ್ತ್ರಜ್ಞೆ ಹಾಗೂ ಅನುಭವಿ ತಂತ್ರಜ್ಞೆ ಯೂಲಿಯಾ ಸ್ವೈರಿಡೆಂಕೊ ಅವರನ್ನು ರಾಷ್ಟ್ರಪತಿ ವ್ಲಾದಿಮಿರ್ ಝೆಲೆನ್ಸ್ಕಿ ಅವರು ನೂತನ...