ದೇಶ1 month ago
ಉಮರ್ ಖಾಲಿದ್ ಬಂಧನ ಪ್ರಶ್ನಿಸಿದ ಯುಎಸ್ ಕಾಂಗ್ರೆಸ್ ಸದಸ್ಯರು
ನ್ಯೂಯಾರ್ಕ್: 2020ರ ದೆಹಲಿ ಗಲಭೆ ಪ್ರಕರಣದಲ್ಲಿ UAPA ಅಡಿಯಲ್ಲಿ ತಿಹಾರ್ ಜೈಲಿನಲ್ಲಿ ಬಂಧಿತರಾಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಉಮರ್ ಖಾಲಿದ್ ಪ್ರಕರಣವು ಅಂತಾರಾಷ್ಟ್ರೀಯ ಗಮನ ಸೆಳೆಯುತ್ತಿದೆ. ಖಾಲಿದ್ ಕೇಸ್ ಕುರಿತು ಅಂತಾರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ನ್ಯಾಯಯುತ...