ರಾಜ್ಯ6 months ago
ಗ್ರಾಮೀಣ ಕನ್ನಡ ಶಾಲೆಗಳ ಉಳಿವಿಗಾಗಿ ಶಿಕ್ಷಕರ ಅಮರಣಾಂತ ಉಪವಾಸ – 2 ಶಿಕ್ಷಕರು ಅಸುನೀಗಿ ಆಸ್ಪತ್ರೆಗೆ
ಶಿವಮೊಗ್ಗ: ಗ್ರಾಮೀಣ ಭಾಗದ ಅನುದಾನ ರಹಿತ ಕನ್ನಡ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾವಿರಾರು ಶಿಕ್ಷಕರ ಭವಿಷ್ಯ ಅಸ್ಪಷ್ಟವಾಗಿದೆ. ಮೂರು ದಶಕಗಳಿಂದ ಸರ್ಕಾರದಿಂದ ಅನುದಾನಕ್ಕೆ ಒತ್ತಾಯಿಸುತ್ತಿದ್ದರೂ ಪರಿಹಾರವಾಗದ ಹಿನ್ನೆಲೆಯಲ್ಲಿ, ರಾಜ್ಯದ ಎಲ್ಲಾ ಅನುದಾನ ರಹಿತ ಶಾಲಾ–ಕಾಲೇಜುಗಳ ಆಡಳಿತ ಮಂಡಳಿ...