ದೇಶ4 hours ago
ಶಾಂತಿ ಒಪ್ಪಂದ ಮುರಿದಿತೇ? ಹೊರ್ಮುಜ್ ಜಲಸಂಧಿಯಲ್ಲಿ ಮತ್ತೆ ಅಮೆರಿಕಾ-ಇರಾನ್ ಸಂಘರ್ಷ; ಕ್ಷಿಪಣಿ ದಾಳಿ, ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನತೆ
ಟೆಹ್ರಾನ್/ವಾಷಿಂಗ್ಟನ್: ಅಮೆರಿಕಾ ಮತ್ತು ಇರಾನ್ ನಡುವಿನ ಶಾಂತಿ ಒಪ್ಪಂದದ ತಿಳುವಳಿಕೆ ಪತ್ರಕ್ಕೆ ಸಹಿ ಹಾಕಿ ಮೊದಲ ಸುತ್ತಿನ ಮಾತುಕತೆ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದರಿಂದ ಮಧ್ಯಪ್ರಾಚ್ಯದಲ್ಲಿ ಯುದ್ಧ ಅಂತ್ಯವಾಗಬಹುದು ಎಂಬ ನಿರೀಕ್ಷೆ ಮೂಡಿತ್ತು. ಆದರೆ ಆ ಆಶಾವಾದ ಹೆಚ್ಚು...