ದೇಶ3 hours ago
ಅಮೆರಿಕ–ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: 14 ಅಂಶಗಳ MoU ಬಹಿರಂಗ, ಮಧ್ಯಪ್ರಾಚ್ಯದಲ್ಲಿ ಹೊಸ ಅಧ್ಯಾಯ
ವಾಷಿಂಗ್ಟನ್/ತೆಹ್ರಾನ್: ಮಧ್ಯಪ್ರಾಚ್ಯದಲ್ಲಿ ದೀರ್ಘಕಾಲದಿಂದ ಮುಂದುವರಿದಿದ್ದ ಉದ್ವಿಗ್ನತೆಗೆ ಅಂತ್ಯ ಹಾಡುವ ನಿಟ್ಟಿನಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ಮಹತ್ವದ ಶಾಂತಿ ಒಪ್ಪಂದಕ್ಕೆ ಸಹಿ ಬಿದ್ದಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್...