ದೇಶ2 years ago
ಕ್ರಿಮಿನಲ್ಗಳಿಗೆ ಯೋಗಿ ಖಡಕ್ ವಾರ್ನಿಂಗ್
ಲಖನೌ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಅಪರಾಧಿಗಳನ್ನು ಮಟ್ಟಹಾಕುವ ರೀತಿ ಬದಲಾಗಿದೆ. ಗಂಭೀರ ಕ್ರಿಮಿನಲ್ ಅಪರಾಧ ಪ್ರಕರಣಗಳ ಆರೋಪಿಗಳನ್ನು ಎನ್ಕೌಂಟರ್ ಮಾಡುವುದು, ಸಾರ್ವಜನಿಕ ಆಸ್ತಿಪಾಸ್ತಿ ಸೇರಿ ಯಾವುದೇ ಕೃತ್ಯದಲ್ಲಿ ತೊಡಗಿದವರ...