ದೇಶ10 months ago
ಉತ್ತರಾದಿಮಠ, ರಾಘವೇಂದ್ರಸ್ವಾಮಿ ಮಠದ ನವವೃಂದಾವನ ವಿವಾದ: ಜಂಟಿ ಸರ್ವೆ ಆದೇಶ ಅಮಾನತ್ತಿನಲ್ಲಿಟ್ಟ ದ್ವಿಸದಸ್ಯ ಪೀಠ – High Court
ಬೆಂಗಳೂರು: ಉತ್ತರಾದಿ ಮಠ ಹಾಗೂ ರಾಘವೇಂದ್ರಸ್ವಾಮಿ ಮಠದ ನಡುವಿನ ಕೊಪ್ಪಳದ ಆನೆಗುಂದಿಯ ನವವೃಂದಾವನದ ಭೂ ಮಾಲಿಕತ್ವದ ವಿವಾದಕ್ಕೆ ಸಂಬಂಧಿಸಿದಂತೆ ಸರ್ವೆ ನಂಬರ್ 192ರ ಒಟ್ಟು ಜಮೀನಿನ ಜಂಟಿ ಸರ್ವೆ ನಡೆಸುವಂತೆ ಏಕಸದಸ್ಯ ನ್ಯಾಯಪೀಠದ ಆದೇಶವನ್ನು ಹೈಕೋರ್ಟ್ ವಿಭಾಗೀಯ...