ದೇಶ2 weeks ago
BADRINATH ಬದರಿನಾಥ–ಕೇದಾರನಾಥ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶ ನಿಷೇಧ? ಸಮಿತಿಯಿಂದ ಮಹತ್ವದ ಪ್ರಸ್ತಾಪ
ಡೆಹ್ರಾಡೂನ್: ಬದರಿನಾಥ ಹಾಗೂ ಕೇದಾರನಾಥ ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ಕುರಿತು ಬದರಿನಾಥ–ಕೇದಾರನಾಥ ದೇವಾಲಯ ಸಮಿತಿ ಮಹತ್ವದ ಪ್ರಸ್ತಾಪ ಮಾಡಿದೆ. ಈ ಸಂಬಂಧ ಸೋಮವಾರ ಮಾತನಾಡಿದ ಸಮಿತಿಯ ಅಧ್ಯಕ್ಷ ಹೇಮಂತ್ ದ್ವಿವೇದಿ,...