ದೇಶ3 hours ago
ಕೋಲಾರದಲ್ಲಿ ಟಾಟಾ–ಏರ್ಬಸ್ ಹೆಲಿಕಾಪ್ಟರ್ ಘಟಕಕ್ಕೆ ಮೋದಿ–ಮ್ಯಾಕ್ರಾನ್ ಚಾಲನೆ
ಕೋಲಾರ, ಫೆಬ್ರವರಿ 16: ಚಿನ್ನದ ನಾಡು ಕೋಲಾರ ಜಿಲ್ಲೆ ರಾಷ್ಟ್ರಮಟ್ಟದಲ್ಲಿ ಮತ್ತೊಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗುತ್ತಿದೆ. ಕೋಲಾರ ತಾಲ್ಲೂಕಿನ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ನಿರ್ಮಾಣವಾಗಿರುವ ಟಾಟಾ–ಏರ್ಬಸ್ ಮಿನಿ ಹೆಲಿಕಾಪ್ಟರ್ ಅಂತಿಮ ಜೋಡಣಾ ಘಟಕಕ್ಕೆ ನಾಳೆ (ಫೆ.17)...