ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ಹಗರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ಸೋಮವಾರ ನಗರದ ನ್ಯಾಯಾಲಯಕ್ಕೆ 3,072 ಪುಟಗಳ ಪ್ರಾಥಮಿಕ ಆರೋಪಪಟ್ಟಿ ಸಲ್ಲಿಸಿದೆ.12 ಮಂದಿಯನ್ನು ಆರೋಪಿಗಳೆಂದು ಉಲ್ಲೇಖಿಸಿರುವ...
ಬೆಂಗಳೂರು: ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಸಂಬಂಧ ತನಿಖೆ ಮುಕ್ತಾಯಗೊಳಿಸಿರುವ ಎಸ್ಐಟಿ ಅಧಿಕಾರಿಗಳು, ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದಾರೆ.ಇಂದು ನಗರದ 3ನೇ ಎಸಿಎಂಎಂ ನ್ಯಾಯಾಲಯಕ್ಕೆ ಎಸ್ಐಟಿ ಅಧಿಕಾರಿಗಳು ಚಾರ್ಜ್ ಶೀಟ್...
ಬೆಂಗಳೂರು: “ನನಗೂ ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರಬಾರದೆಂದು ಕೇಂದ್ರ ಸರ್ಕಾರ ವಾಮಮಾರ್ಗವನ್ನು ಅನುಸರಿಸುತ್ತಿದೆ” ಎಂದು ವಾಲ್ಮೀಕಿ ಹಗರಣದಲ್ಲಿ ಇಡಿ ತನಿಖೆಯ ಬಗ್ಗೆ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.ವಿಧಾನಸೌಧದಲ್ಲಿ ಇಂದು ಪ್ರತಿಭಟನೆ ವೇಳೆ...
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ನಡೆದಿಲ್ಲ ಅಂತಾ ನಾವು ಹೇಳಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಪುನರುಚ್ಛರಿಸಿದರು,ಕೇಂದ್ರದ ವಿರುದ್ಧ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಇಂದು ನಡೆದ ಪ್ರತಿಭಟನೆ ಬಳಿಕ ಮಾತನಾಡಿ ನಿಗಮದಲ್ಲಿ 187.33 ಕೋಟಿ...
ಬೆಂಗಳೂರು: ರಾಜ್ಯ ರಾಜಕಾರಂದಲ್ಲಿ ಭಾರೀ ಸದ್ದು ಮಾಡುತ್ತಿರುವ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ಎಫೆಕ್ಟ್ನಿಂದಾಗಿ ನಿನ್ನೆಯಷ್ಟೇ ರಾಜ್ಯ ಹಣಕಾಸು ಇಲಾಖೆ ವಿವಿಧ ನಿಗಮಗಳಲ್ಲಿನ 2,250 ಕೋಟಿ ರೂಪಾಯಿ ವಾಪಸ್ ಪಡೆದಿತ್ತು,ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಡಿಸಿಎಂ...
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಗರಣ ಮಾಡಿದ್ದಕ್ಕೇ ಸಿಎಂ ಸಿದ್ದರಾಮಯ್ಯ ಬೆಚ್ಚಿ ಬಿದ್ದಿದ್ದು ಈ ಮೂಲಕ 40 ವರ್ಷಗಳ ಶುದ್ಧ ಹಸ್ತದ ಮುಖವಾಡ ಕಳಚಿಕೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ನೇರವಾಗಿ ಆಪಾದನೆ ಮಾಡಿದರು,ಸುದ್ದಿಗೋಷ್ಠಿಯಲ್ಲಿ ಅವರು...
ಬೆಂಗಳೂರು: ವಾಲ್ಮೀಕಿ ನಿಗಮದ ಅಕ್ರಮ ಹಣ ವರ್ಗಾವಣೆ ಕೇಸ್ ನಲ್ಲಿ ಇಡಿ ಬಂಧನದಲ್ಲಿರುವ ಮಾಜಿ ಸಚಿವ ಬಿ,ನಾಗೇಂದ್ರ ಅವರಿಗೆ ಕೋರ್ಟ್ ಶಾಕ್ ನೀಡಿದೆ, ಪ್ರಕರಣ ಸಂಬಂಧ ಇಂದು ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು...
ಬೆಂಗಳೂರು; ವಾಲ್ಮೀಕಿ ನಿಗಮದಲ್ಲಿ ನಡೆದ ಬಹುಕೋಟಿ ರೂ ಹಗರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಾಜಿ ಸಚಿವ ಬಿ ನಾಗೇಂದ್ರ ಅವರ ಪತ್ನಿ ಮಂಜುಳಾರನ್ನು ವಶಕ್ಕೆ ಪಡೆದಿದ್ದಾರೆ, ಮಹತ್ವದ ಬೆಳವಣಿಗೆಯಲ್ಲಿ ಇ.ಡಿ. ಅಧಿಕಾರಿಗಳು ಮಂಜುಳಾರವರನ್ನು ವಿಚಾರಣೆಗಾಗಿ ಬಂಧನಕ್ಕೊಳಪಡಿಸಿದ್ದು...
ಬೆಂಗಳೂರು: ವಾಲ್ಮೀಕಿ ನಿಗಮ ಹಗರಣದ ಆರೋಪದಲ್ಲಿ ಇ.ಡಿ ಬಂಧನದ ಆತಂಕದಲ್ಲಿರುವ ರಾಯಚೂರು ಗ್ರಾಮೀಣ ಕಾಂಗ್ರೆಸ್ ಶಾಸಕ ಬಸನಗೌಡ ದದ್ದಲ್ ಅವರು, ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್, ಗೃಹ ಸಚಿವ ಪರಮೇಶ್ವರ್ ಹಾಗೂ ಮತ್ತು...
ಬೆಂಗಳೂರು: ವಾಲ್ಮೀಕಿ ನಿಗಮದ ಬಹುಕೋಟಿ ಹಗರಣದ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರ ನಿಲುವು ಅಕ್ಷಮ್ಯ ಅಪರಾಧವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜೇಂದ್ರ ಗುಡುಗಿದರು,ಹಗರಣದಲ್ಲಿ ಸಚಿವರ-ಶಾಸಕರ ಪಾತ್ರವಿಲ್ಲ, ಕೇವಲ ಅಧಿಕಾರಿಗಳ ಪಾತ್ರವಿದೆ...