ಚುನಾವಣೆ1 year ago
ವಾರಾಣಸಿಯಲ್ಲೂ ಮೋದಿ ಗೆಲುವು ಸುಲಭವಾಗಲಿಲ್ಲ; ಕಾಂಗ್ರೆಸ್ ವಿರುದ್ಧ ಗೆದ್ದ ಅಂತರ ಎಷ್ಟು?
ನವದೆಹಲಿ: ಲೋಕಸಭಾ ಚುನಾವಣೆಯ ಫಲಿತಾಂಶ ಏನಾಗಬಹುದು ಎಂದು ಸಾಕಷ್ಟು ಜನರು ನಿರೀಕ್ಷೆ ಇಟ್ಟುಕೊಂಡಿದ್ದರು. ಅದರಲ್ಲೂ ಪ್ರಧಾನಿ ನರೇಂದ್ರ ಮೋದಿ ಅವರ ವಾರಣಾಸಿ ಲೋಕಸಭಾ ಕ್ಷೇತ್ರದ ಫಲಿತಾಂಶ ಎಲ್ಲರ ಗಮನ ಸೆಳೆದಿತ್ತು. ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ...