ಅಪರಾಧ2 hours ago
Bengaluru ಶಾಕ್: ವರ್ತೂರು ಮೈದಾನದಲ್ಲಿ ವ್ಯಕ್ತಿಯ ರುಂಡ ಪತ್ತೆ; ಕೊಲೆಯೋ, ಆತ್ಮಹತ್ಯೆಯೋ? ಪೊಲೀಸರ ತನಿಖೆ
ಬೆಂಗಳೂರು: Bengaluru ನಗರದ ವರ್ತೂರು ಪ್ರದೇಶದ ಮೈದಾನದಲ್ಲಿ ವ್ಯಕ್ತಿಯೊಬ್ಬರ ರುಂಡ ಪತ್ತೆಯಾಗಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ದುಷ್ಕರ್ಮಿಗಳು ಕೊಲೆ ಮಾಡಿ ರುಂಡವನ್ನು ಇಲ್ಲಿ ಎಸೆದಿರಬಹುದೆಂಬ ಶಂಕೆ ವ್ಯಕ್ತವಾಗಿದ್ದು, ಪ್ರಕರಣದ ಕುರಿತು ವರ್ತೂರು ಪೊಲೀಸರು ತನಿಖೆ ಆರಂಭಿಸಿದ್ದಾರೆ....