ಚುನಾವಣೆ3 years ago
ಚುನಾವಣೆಯಲ್ಲಿ ಐರನ್ ಬಾಕ್ಸ್ ಕುಕ್ಕರ್ ಹಂಚಿಕೆ ಆರೋಪ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು
ಮೈಸೂರು ವರುಣಾ ಕ್ಷೇತ್ರದಲ್ಲಿ ತಮ್ಮ ಗೆಲುವಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಐರನ್ ಬಾಕ್ಸ್ ಹಾಗೂ ಕುಕ್ಕರ್ ಹಂಚಿದ್ದಾರೆ ಎಂದು ಆರೋಪಿಸಿ ಬಿಜೆಪಿ ಘಟಕ ನಂಜನಗೂಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ,ಮಡಿವಾಳ ಸಮಾಜ ಆಯೋಜಿಸಿದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಿದ್ದರಾಮಯ್ಯ...