ದೇಶ10 months ago
ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಪೋಪ್ ಫ್ರಾನ್ಸಿಸ್ ನಿಧನ: ವ್ಯಾಟಿಕನ್ ಘೋಷಣೆ
ವ್ಯಾಟಿಕನ್ ಸಿಟಿ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಪೋಪ್ ಫ್ರಾನ್ಸಿಸ್ (88) ಅವರು ನಿಧನರಾಗಿದ್ದಾರೆ ಎಂದು ವ್ಯಾಟಿಕನ್ ಸೋಮವಾರ ಘೋಷಿಸಿದೆ. ಈ ಬಗ್ಗೆ ಅಧಿಕೃತ ಪ್ರಕಟಣೆ ನೀಡಿರುವ ಕಾರ್ಡಿನಲ್ ಕೆವಿನ್ ಫಾರೆಲ್ ಅವರು, “ಆತ್ಮೀಯ ಸಹೋದರ, ಸಹೋದರಿಯರೇ, ಪೋಪ್...