ಬೆಂಗಳೂರು2 years ago
ಡಿಕೆಶಿ ವಾರ್ನಿಂಗ್ ಗೆ ಡೋಂಟ್ ಕೇರ್; ಭಿನ್ನಮತ ಶಮನಕ್ಕೆ ವೇಣುಗೋಪಾಲ್- ಸುರ್ಜೇವಾಲಾಗೆ ಟಾಸ್ಕ್
ಬೆಂಗಳೂರು: ಮುಖ್ಯಮಂತ್ರಿ ಅಧಿಕಾರವಧಿ ಬಗ್ಗೆ ಪದೇ ಪದೇ ರಾಜ್ಯ ನಾಯಕರು ನೀಡುತ್ತಿರುವ ಹೇಳಿಕೆಗಳನ್ನು ಕಾಂಗ್ರೆಸ್ ಹೈಕಮಾಂಡ್ ಗಂಭೀರವಾಗಿ ಪರಿಗಣಿಸಿದೆ. 2024ರ ಲೋಕಸಭೆ ಚುನಾವಣೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇದೆ ಎಂಬುದನ್ನು ಮನಗಂಡ ಹೈಕಮಾಂಡ್, ಭಿನ್ನಮತಕ್ಕೆ...