ದೇಶ1 year ago
ಕೊನೆಗೂ ಗುಡ್ನ್ಯೂಸ್ ಕೊಟ್ಟ ವಿಜಯ್ ಮಲ್ಯ ಪುತ್ರ ಸಿದ್ದಾರ್ಥ್; ಮಲ್ಯ ಸೊಸೆ ಯಾರು ಗೊತ್ತಾ?
ಭಾರತದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಅವರ ಪುತ್ರ ಸಿದ್ದಾರ್ಥ ಮಲ್ಯಗೆ ಕೊನೆಗೂ ಕಂಕಣ ಭಾಗ್ಯ ಕೂಡಿ ಬಂದಿದೆ. ಸಿದ್ದಾರ್ಥ್ ಅವರು ತನ್ನ ಬಹುಕಾಲದ ಗೆಳತಿ ಜಾಸ್ಮಿನ್ರನ್ನು ವಿವಾಹವಾಗುವುದಾಗಿ ಹೇಳಿದ್ದಾರೆ. ಸಿದ್ದಾರ್ಥ್ ಮಲ್ಯ ಹಾಗೂ ಜಾಸ್ಮಿನ್...