ಸಿನಿಮಾ2 years ago
ಡಿಎಂಕೆ ಸರ್ಕಾರದ ವಿರುದ್ಧ ದಳಪತಿ ವಿಜಯ್ ವಾಗ್ದಾಳಿ.. ಯಾವ ಕಾರಣಕ್ಕೆ ಟೀಕೆ ಗೊತ್ತಾ? – Vijay Slams DMK govt
ಚೆನ್ನೈ (ತಮಿಳುನಾಡು): ನಟ – ತಮಿಳಗ ವೆಟ್ರಿ ಕಳಗಂ (ಟಿವಿಕೆ) ಅಧ್ಯಕ್ಷ ವಿಜಯ್, ‘ತಮಿಳುನಾಡು ಸರ್ಕಾರ ಡ್ರಗ್ಸ್ ನಿಯಂತ್ರಣದಲ್ಲಿ ವಿಫಲವಾಗಿದೆ’ ಎಂದು ಆರೋಪಿಸಿದ್ದಾರೆ. ಡಿಎಂಕೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ನಟ, ಉತ್ತಮ ಶಿಕ್ಷಣ ಹೊಂದಿರುವ ನಾಯಕರು...