ಅಪರಾಧ3 years ago
ಕುಡಿದ ಮತ್ತಿನಲ್ಲಿ ಪೊಲೀಸ್ ಠಾಣೆಯಲ್ಲಿ ಗಲಾಟೆ: ‘ಜೈಲರ್’ ಖಳನಾಯಕ ವಿನಾಯಕನ್ ಬಂಧನ, ಬಿಡುಗಡೆ
ಕೊಚ್ಚಿ: ಎರ್ನಾಕುಲಂ ಉತ್ತರ ಪೊಲೀಸ್ ಠಾಣೆಯಲ್ಲಿ ಮದ್ಯದ ಅಮಲಿನಲ್ಲಿ ಗಲಾಟೆ ಸೃಷ್ಟಿಸಿದ ಆರೋಪದ ಮೇಲೆ ಖ್ಯಾತ ಮಲಯಾಳಿ ನಟ ವಿನಾಯಕನ್ ಅವರನ್ನು ಮಂಗಳವಾರ ಬಂಧಿಸಿ ಬಿಡುಗಡೆ ಮಾಡಲಾಗಿದೆ. ಅಪಾರ್ಟ್ಮೆಂಟ್ನಲ್ಲಿ ಪತ್ನಿ ಜತೆಗಿನ ವಿವಾದ ಇತ್ಯರ್ಥಗೊಳಿಸಲು ವಿನಾಯಕನ್...