2024ರ T20 ವಿಶ್ವಕಪ್ ಫೈನಲ್ನಲ್ಲಿ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾವನ್ನು 7 ರನ್ಗಳ ಅಂತರದಿಂದ ಸೋಲಿಸುವ ಮೂಲಕ ಚಾಂಪಿಯನ್ ಆಗಿ ಹೊರ ಹೊಮ್ಮಿದೆ. ಸದ್ಯ ಕೋಚ್ ರಾಹುಲ್ ದ್ರಾವಿಡ್ ಹಾಗೂ ಕ್ಯಾಪ್ಟನ್ ರೋಹಿತ್ ಶರ್ಮಾ ಸೇರಿದಂತೆ...
ಟಿ20 ವಿಶ್ವಕಪ್ ಇಂದು ಮದಗಜಗಳ ಹೋರಾಟಕ್ಕೆ ಸಾಕ್ಷಿಯಾಗಲಿದೆ. ಬಲಿಷ್ಠ ಭಾರತ, ಮಾಜಿ ಚಾಂಪಿಯನ್ ಇಂಗ್ಲೆಂಡ್ ತಂಡವನ್ನ ಎದುರಿಸಲಿದೆ. ಕಿಂಗ್ ಕೊಹ್ಲಿ ಫಾರ್ಮ್ ಬಗ್ಗೆ ಫ್ಯಾನ್ಸ್ ಹೆಚ್ಚು ತಲೆಕೆಡಿಸಿಕೊಂಡಿದ್ದಾರೆ. ವಿರಾಟ್ ಇಲ್ಲಿತನಕ ಹೇಗೆ ಆಡಿದ್ರು ಅನ್ನೋದನ್ನ ಮರೆತು...
ಅಮೆರಿಕ: ಟೀಮ್ ಇಂಡಿಯಾದ ಮಾಜಿ ನಾಯಕ ರನ್ ಮಿಷನ್ ಖ್ಯಾತಿಯ ವಿರಾಟ್ ಕೊಹ್ಲಿಯವರ ಪ್ರತಿಮೆ ಇದೀಗ ಅಮೆರಿಕಾದ ನ್ಯೂಯಾರ್ಕ್ ನಗರದ ಟೈಮ್ಸ್ ಸ್ಕ್ವೇರ್ ನಲ್ಲಿ ಅನಾವರಣಗೊಳಿಸಲಾಗಿದೆ,2028 ರಲ್ಲಿ ಲಾಸ್ ಏಂಜಲೀಸ್ ಒಲಿಂಪಿಕ್ಸ್ ನಲ್ಲಿ ಕ್ರಿಕೆಟ್ ಸೇರ್ಪಡೆಗೊಳ್ಳುವಲ್ಲಿ...
ಅಹಮದಾಬಾದ್: ಭದ್ರತಾ ಕಾರಣಗಳಿಂದಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಅಭ್ಯಾಸವನ್ನು ರದ್ದುಗೊಳಿಸಿದೆ ಎಂದು ವರದಿಯಾಗಿದೆಇಂದು ರಾಜಸ್ಧಾನ ರಾಯಲ್ಸ್ ವಿರುದ್ಧ ನಡೆಯಲಿರುವ ಎಲಿಮಿನೇಟರ್ ಪಂದ್ಯಕ್ಕೆ ಮಂಗಳವಾರ ಆರ್ಸಿಬಿ ಅಹಮಾದಾಬಾದ್ನಲ್ಲಿರುವ ಗುಜರಾತ್ ಕಾಲೇಜು ಅಂಗಳದಲ್ಲಿ ಅಭ್ಯಾಸ ನಡೆಸಬೇಕಿತ್ತು,...
ದ್ವಿತೀಯಾರ್ಧದಲ್ಲಿ ಐಪಿಎಲ್ ಪ್ರವೇಶಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಲ್-ರೌಂಡರ್ ಸ್ವಪ್ನಿಲ್ ಸಿಂಗ್ ಹಲವಾರು ಏರಿಳಿತದಿಂದ ಕೂಡಿದ ತಮ್ಮ ಕ್ರಿಕೆಟ್ ಜೀವನ ಹಾಗೂ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಜೊತೆಗಿನ ಸುಮಧುರ ಬಾಂಧವ್ಯವನ್ನು ಹಂಚಿಕೊಂಡಿದ್ದಾರೆ. ಮೊದಲಾರ್ಧದಲ್ಲಿ ಆಡಿದ...
ಬೆಂಗಳೂರು: ಕಳೆದ ಐದು ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ಆರ್ಸಿಬಿ ಪ್ಲೇಆಫ್ ಕನಸಿಗೆ ಇನ್ನೊಂದೇ ಹೆಜ್ಜೆ ಬಾಕಿ ಇದೆ, ಇದೇ ವೇಳೆ ಕೊಹ್ಲಿ ಶಾಕಿಂಗ್ ಹೇಳಿಕೆಯನ್ನು ನೀಡಿದ್ದು ಆರ್ಸಿಬಿ ಅಭಿಮಾನಿಗಳಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ,ಖಾಸಗೀ ಸುದ್ದಿ...
ಭಾನುವಾರ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2024ನೇ ಆವೃತ್ತಿಯ 45ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಗುಜರಾತ್ ಟೈಟಾನ್ಸ್ ವಿರುದ್ಧ 9 ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿತು. ವಿಲ್ ಜಾಕ್ಸ್ ಅವರ...
2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 17ನೇ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅದ್ಭುತ ಫಾರ್ಮ್ನಲ್ಲಿದ್ದಾರೆ. ಈವರೆಗೆ ಆಡಿದ ಮೂರು ಪಂದ್ಯಗಳಲ್ಲಿ 181 ರನ್ ಗಳಿಸಿ ಆರೆಂಜ್...
ಕೇಪ್ಟೌನ್: ಇತ್ತೀಗೆ ಭಾರತ ವಿರುದ್ಧದ ಟೆಸ್ಟ್ ಸರಣಿ ಆಡುವ ಮೂಲಕ ಎಲ್ಲ ಮಾದರಿಯ ಕ್ರಿಕೆಟ್ಗೆ ವಿದಾಯ ಹೇಳಿದ್ದ ದಕ್ಷಿಣ ಆಫ್ರಿಕಾ ತಂಡದ ಆಟಗಾರ ಡೀನ್ ಎಲ್ಗರ್ ಅವರು ವಿರಾಟ್ ಕೊಹ್ಲಿಯ ವಿರುದ್ಧ ಗಂಭೀರ ಆರೋಪವೊಂದನ್ನು ಮಾಡಿದ್ದಾರೆ....
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಟೀಂ ಇಂಡಿಯಾ ಡ್ರೆಸ್ಸಿಂಗ್ ರೂಮ್ಗೆ ಭೇಟಿ ನೀಡಿದ್ದಕ್ಕೆ ಮಾಜಿ ಕ್ರಿಕೆಟಿಗ ಮತ್ತು ಹಾಲಿ ಟಿಎಂಸಿ ಸಂಸದ ಕೀರ್ತಿ ಆಜಾದ್ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ...