ದೇಶ2 years ago
ಸಹಿಷ್ಣು ಆಗಿರುವವರನ್ನು ಕೆದಕುವುದು ಕೆಲವರ ಚಾಳಿ – ರಾಹುಲ್ ಹೇಳಿಕೆಗೆ ಪೇಜಾವರ ಶ್ರೀ ಕಿಡಿ
ವಿಜಯಪುರ: ಸಹಿಷ್ಣು ಆಗಿರುವವರನ್ನ ಕೆದಕುವುದು ಕೆಲವರ ಚಾಳಿಯಾಗಿ ಹೋಗಿದೆ ಎಂದು ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ (Vishwa Prasanna Teertha seer) ಹೇಳಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂಗಳ ಬಗ್ಗೆ ರಾಹುಲ್ ಗಾಂಧಿ (Rahul...