ಚುನಾವಣೆ1 year ago
ಅಭ್ಯರ್ಥಿ ಆಯ್ಕೆಯಲ್ಲಿ ತಪ್ಪು ನಿರ್ಧಾರದಿಂದ ಅಯೋಧ್ಯೆಯಲ್ಲಿ ಬಿಜೆಪಿಗೆ ಸೋಲು: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ
ಬೆಳಗಾವಿ: “ಅರ್ಹ ಅಭ್ಯರ್ಥಿಗಳಿಗೆ ಟಿಕೆಟ್ ಕೊಡಲಿಲ್ಲ. ಹಾಗಾಗಿ, ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಹಿನ್ನಡೆಯಾಗಿದೆ. ಅಯೋಧ್ಯೆಯಲ್ಲಿ ಬಿಜೆಪಿ ಸೋತಿದ್ದು ಕೂಡ ಅಭ್ಯರ್ಥಿ ಆಯ್ಕೆಯಲ್ಲಿನ ತಪ್ಪು ನಿರ್ಧಾರದಿಂದ” ಎಂದು ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಅಭಿಪ್ರಾಯಪಟ್ಟರು. ಬೆಳಗಾವಿಯಲ್ಲಿಂದು ಮಾಧ್ಯಮಗಳ ಜೊತೆಗೆ...