ದೇಶ2 years ago
ವಿವೇಕ್ ರಾಮಸ್ವಾಮಿ ದಾದಿ(ಆಯಾ) ಕೆಲಸಕ್ಕೆ 80 ಲಕ್ಷ ರೂ. ಸಂಬಳ ಎಸ್ಟೇಟ್ಜಾಬ್ಸ್ ವೆಬ್ಸೈಟ್ನಲ್ಲಿ ಜಾಹೀರಾತು
ನವದೆಹಲಿ: ಅಮೆರಿಕ ಅಧ್ಯಕ್ಷ ಚುನಾವಣೆಗೆ ರಿಪಬ್ಲಿಕ್ ಪಕ್ಷದ (Republic Party) ಅಭ್ಯರ್ಥಿಯಾಗಲು ಹೊರಟಿರುವ ಭಾರತೀಯ ಮೂಲದ ವಿವೇಕ್ ರಾಮಸ್ವಾಮಿ (Vivek Ramaswamy) ಅವರು ತಮ್ಮ ಮಕ್ಕಳನ್ನು ನೋಡಿಕೊಳ್ಳಲು ದಾದಿಯರನ್ನು (Nanny) ಹುಡುಕುತ್ತಿದ್ದಾರೆ. ಈ ಕೆಲಸಕ್ಕಾಗಿ ಅವರು...