ಬೆಂಗಳೂರು5 months ago
ಕೆಂಗೇರಿಯಲ್ಲಿ 163ನೇ ವಿವೇಕಾನಂದ ಜಯಂತೋತ್ಸವ: ಸಾಧಕರಿಗೆ ‘ವಿವೇಕಾನಂದ ಯುವ ಪ್ರಶಸ್ತಿ’ ಪ್ರದಾನ
ಬೆಂಗಳೂರು: ಕರ್ನಾಟಕ ಆರ್ಟ್ಸ್ ಫೌಂಡೇಶನ್ ಆಯೋಜಿಸಿದ್ದ 163ನೇ ಸ್ವಾಮಿ ವಿವೇಕಾನಂದ ಜಯಂತೋತ್ಸವ ಕಾರ್ಯಕ್ರಮವು ಸೋಮವಾರ ಸಂಜೆ ಬೆಂಗಳೂರು ನಗರದ ಕೆಂಗೇರಿ ಉಪನಗರದ ರಾಮಕೃಷ್ಣ ಶಾಲೆಯಲ್ಲಿ ವಿಶೇಷ ಉಪನ್ಯಾಸ ಹಾಗೂ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭದೊಂದಿಗೆ ವಿಜೃಂಭಣೆಯಿಂದ...