ದೇಶ3 hours ago
ಎಸ್ಐಆರ್ಗೆ ಮುನ್ನ ಆತಂಕ: 2.06 ಲಕ್ಷ ಮತದಾರರ ವಿವರಗಳು ಇನ್ನೂ ದಾಖಲಾಗಿಲ್ಲ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ಆರಂಭವಾಗಲು ದಿನಗಣನೆ ಆರಂಭವಾಗಿರುವ ಸಂದರ್ಭದಲ್ಲಿ, ಎರಡು ಲಕ್ಷಕ್ಕೂ ಅಧಿಕ ಮತದಾರರ ಮಾಹಿತಿ ಇನ್ನೂ ಮ್ಯಾಪಿಂಗ್ ಆಗದಿರುವುದು ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ...