ಬೆಂಗಳೂರು4 months ago
ಜಿಬಿಎ ಚುನಾವಣೆ ಕೌಂಟ್ಡೌನ್ ಆರಂಭ: 368 ವಾರ್ಡ್ಗಳಿಗೆ ಮತದಾರರ ಪಟ್ಟಿ ಸಿದ್ಧತೆ
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಚುನಾವಣೆಯ ಸದ್ದು ಆರಂಭವಾಗಿದ್ದು, ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿವೆ. ಬಹುತೇಕ ಫೆಬ್ರವರಿ ಮೂರನೇ ವಾರದಲ್ಲಿ ಮತದಾನ ನಡೆಯುವ ಸಾಧ್ಯತೆ ಇದ್ದು, ಚುನಾವಣೆಗಾಗಿ ಚುನಾವಣಾ ಆಯೋಗ ಸಿದ್ಧತೆ ಆರಂಭಿಸಿದೆ. ಜಿಬಿಎ ಆಡಳಿತ...