ಆರೋಗ್ಯ2 hours ago
ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು
ರಾಮನಗರ: ಕಾಂಗ್ರೆಸ್ ಶಾಸಕ Iqbal Hussain ಅವರಿಗೆ ಹೃದಯಾಘಾತ ಉಂಟಾಗಿದ್ದು, ತಕ್ಷಣವೇ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ತುರ್ತು ಚಿಕಿತ್ಸೆ ನೀಡಿ ಸ್ಟಂಟ್ ಅಳವಡಿಸಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪ್ರಸ್ತುತ ಇಕ್ಬಾಲ್...